- Advertisement -spot_img

TAG

karnataka

ಸತ್ಯವನ್ನೇ ಹೇಳುತ್ತೇನೆ ಬೋರ್‌ ಹೊಡೆಸಲ್ಲ..

ಜೀವಕ್ಕೆ ಜೀವ ಕೊಟ್ಟ ಎಷ್ಟೋ ಸ್ನೇಹಿತರು ತೀರಿಕೊಂಡಿದ್ದೂ ಇದೆ. ಅವರ ದಾರುಣ ಮರಣಕ್ಕೆ ಸಮಾಜದ ರಚನೆಗಳು, ರೂಢಿಗಳು, ನಿಯಮ, ಕಾನೂನು, ಸಾಮಾಜಿಕ ನೈತಿಕತೆ, ಕುಟುಂಬದವರ ಕಿರುಕುಳ‌, ನನ್ನ ಜೀವನದ ಅನುಭವ, ಕೆಲಸ, ನಾನು...

ಆರ್​ಎಸ್​ಎಸ್​ ಕಚೇರಿ ಉದ್ಘಾಟನೆಯಲ್ಲಿ ಶಾಸಕ‌ ದರ್ಶನ್ ಪುಟ್ಟಣ್ಣಯ್ಯ ಭಾಗಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ಆರ್​ಎಸ್​ಎಸ್​ ಕಚೇರಿ ಉದ್ಘಾಟಿಸಲಾಯಿತು. ಈ ಸಮಾರಂಭದಲ್ಲಿ ಸರ್ವೋದಯ ಪಕ್ಷದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿದ್ದು, ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ...

ನಿಗಮ ಮಂಡಳಿಗಳ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯ ಕೇಳಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ನಿಗಮ - ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರರನ್ನು ನೇಮಕ ಪಟ್ಟಿ ಸಿದ್ದಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರು ಕೇಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿಗಮ ಮಂಡಳಿಗಳ ಪಟ್ಟಿ ಯಾವಾಗ ಬೇಕಾದರು ಬಿಡುಗಡೆಯಾಗಬಹುದ ಎಂದು...

ಬೈಕೆರೆ ನಾಗೇಶ್ ಇನ್ನಿಲ್ಲ: ಶೋಕದ ಕಡಲಲ್ಲಿ ಸಕಲೇಶಪುರ

ಸಕಲೇಶಪುರ : ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಅಪಾರ ಸೇವೆ ಸಲ್ಲಿಸಿದ್ದ, ಜನಾನುರಾಗಿ ಬೈಕೆರೆ ನಾಗೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ತಮ್ಮ ಪತ್ನಿ ಸುಗುಣ ಮತ್ತು ಪುತ್ರಿ...

ಸಾಂಸ್ಕೃತಿಕ  ನಾಯಕತ್ವ ಜಂಗಮವೋ? ಸ್ಥಾವರವೋ?

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ- ಅಭಿಪ್ರಾಯ ಬಸವಣ್ಣನವರ ನಾಯಕತ್ವದಲ್ಲಿ ನಾವು ಯಾವ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಲಿದ್ದೇವೆ? ಸಾಂಸ್ಕೃತಿಕ ನಾಯಕ ಎಂದರೆ ಅಲ್ಲಿ ನಿರ್ವಚನೆಯಾಗುವುದು ಯಾವ ಸಂಸ್ಕೃತಿ? ಈಗ ಪರಿಭಾವಿಸಲಾಗುತ್ತಿರುವ ಮತಾಧಾರಿತ ಅಥವಾ ಧರ್ಮಕೇಂದ್ರಿತ ಸಂಕುಚಿತ...

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಸುಮೋಟೋ ಕೇಸ್ : ಪತ್ರಕರ್ತರಿಗೆ ಪೊಲೀಸ್ ನೋಟಿಸ್

ಕುಮಟಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರುಇತ್ತೀಚೆಗೆ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮಾತನಾಡಿದ ಹಿನ್ನೆಲೆಯಲ್ಲಿ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಈ ವಿಷಯವಾಗಿ ಪತ್ರಕರ್ತರಿಗೂ ನೋಟಿಸ್ ನೀಡಿರುವುದಾಗಿ...

ಅಯೋಧ್ಯೆಯಲ್ಲಿ ಇನ್ಮುಂದೆ ಗುಂಡಿನ ಸದ್ದು, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್

ಅಯೋಧ್ಯೆಯ (Ayodhya) ಬೀದಿಗಳು ಇನ್ನು ಮುಂದೆ ಗುಂಡಿನ ಸದ್ದು ಅಥವಾ ಕರ್ಫ್ಯೂಗೆ ಸಾಕ್ಷಿಯಾಗುವುದಿಲ್ಲ ಎಂದು ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಇಂದು ಮಧ್ಯಾಹ್ನ ರಾಮಮಂದಿರ(Ram...

ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ: ಸಿದ್ದರಾಮಯ್ಯ

ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿರುವ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧರ್ಮದ-ಅಮಾನವೀಯ...

 “ಹಿಂದುತ್ವ ರಾಜಕಾರಣ ಸೃಷ್ಟಿಸಿರುವ ಕೀಳು ಮಟ್ಟದ ರಾಮಾಯಣ”

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಈ ಸಂದರ್ಭದಲ್ಲಿ ಬೇರೆ ಯಾರ್ಯಾರನ್ನೋ ಪ್ರಶ್ನಿಸುವುದನ್ನ ಬಿಟ್ಟು ನಮಗೆ ನಾವೇ ಪ್ರಶ್ನಿಸಿಕೊಳ್ಳಬೇಕಾದ ಒಂದು ಸಂದಿಗ್ಧ ಪರಿಸ್ಥಿತಿಯಲ್ಲಿ  ಬಂದು ನಿಂತಿದ್ದೇವೆ. ಈಗ ಕೇಸರಿ ಧ್ವಜಗಳೊಟ್ಟಿಗೆ ಎಲ್ಲೆಡೆ ಪ್ರದರ್ಶಿತವಾಗುತ್ತಿರುವ ಬಿಲ್ಲು-ಬಾಣಗಳ ಉಗ್ರ...

ದಲಿತ ನಾಯಕರ ಘೇರಾವ್ ನಂತರವು ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ!

ಮೈಸೂರಿನಲ್ಲಿ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ (Prathap Simha) ಅವರಿಗೆ ಕೆಲ ಸ್ಥಳೀಯರು ಹಾಗೂ ದಲಿತ ನಾಯಕರು ಘೇರಾವ್ ಹಾಕಿದ ಬೆನ್ನಲ್ಲೆ ಪ್ರತಾಪ್ ಸಿಂಹ ಮತ್ತೆ ಮಹಿಷ ವಿರುದ್ಧ ಹೇಳಿಕೆ ನೀಡಿದ್ದಾರೆ. ಹೌದ,...

Latest news

- Advertisement -spot_img