ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...
ನಮ್ಮ ನಮ್ಮ ಯೋಚನೆ, ನಡವಳಿಕೆಗಳು ಕೆಲಸದ ಮೂಲಕ ಕ್ರಿಯೆಯಾಗಿ ಹೊರಬರುತ್ತದೆ. ನಮ್ಮ ಯೋಚನೆ ಮತ್ತು ಕ್ರಿಯೆಗಳು ಈ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆಯೆ ಹೊರತು ಯಾವುದೇ ಅತಿಮಾನುಷ ಶಕ್ತಿಗಳು ಪ್ರಭಾವ ಬೀರುವುದಿಲ್ಲ. ಇವೆಲ್ಲವೂ...
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ, ಬದಲಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ರಾಜ್ಯ ಉಸ್ತುವಾರಿ ರಣ್ ದೀಪ್ ಸುರ್ಜೇವಾಲಾ ಅವರು ಸಿದ್ದರಾಮಯ್ಯ...
ಹೆಚ್ಚು ತಾಂತ್ರಿಕವಾಗಿಯೇ ನೋಡಿ ಹೇಳುವುದಿದ್ದರೆ, ಇದೇ ದಕ್ಷಿಣ ಕನ್ನಡ ಹಿನ್ನೆಲೆಯ 'ಕಾಂತಾರ' ಸಿನಿಮಾವು ಸಹಜ ಹಳ್ಳಿ ಬದುಕಿನ ಅತ್ಯಂತ ಸಂಯಮದ 'ನೀಟ್ ಕ್ರಾಫ್ಟ್'. ಆದರೆ ಸು.ಫ್ರಂ ಸೋ. ಹಳ್ಳಿ ಬದುಕಿನ ಧಾವಂತ ಗಡಿಬಿಡಿಗಳೆಲ್ಲ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಇಂದು ಬೆಳ್ತಂಗಡಿಗೆ ಆಗಮಿಸಿದ್ದು ನಾಳೆ ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ...
ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಮಕ್ಕಳಿಗೆ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುವುದು ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಬೆಂಗಳೂರು: ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ವಿಧಾನಪರಿಷತ್ತಿನ ಕಲಾಪದ ಶೂನ್ಯ...
ಬೆಂಗಳೂರು: ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ನಂತರವಷ್ಟೇ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ...
ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಸಚಿವ ರಾಜಣ್ಣ ಅವರ ರಾಜೀನಾಮೆ ಪತ್ರವನ್ನು ಅವರ ಪುತ್ರ ವಿಧಾನಪರಿಷತ್ ಸದಸ್ಯ ಕೆ ಆರ್ ರಾಜೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ:ದೇಶದ ಎಲ್ಲ ಭಾರತೀಯರ ಮತದಾನದ ರಕ್ಷಣೆಗಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾಂಗೆಸ್ ವರಿಷ್ಠ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿರುವುದು ಮತ್ತು ನವಂಬರ್...