- Advertisement -spot_img

TAG

karnataka

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಕ್ರಿಯ: ‘X’ ನಲ್ಲಿ 1M ದಾಟಿದ ಫಾಲೋವರ್ಸ್!

ಸಾಮಾಜಿಕ ಜಾಲತಾಣಗಳ ಮೂಲಕ ಜನಪ್ರತಿನಿಧಿಗಳು ಜನಸಂಪರ್ಕ ಹೊಂದಿರುತ್ತಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಜೊತೆ ಸಕ್ರಿಯವಾಗಿ ಸಂಪರ್ಕದಲ್ಲಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರ ಟ್ವಿಟ್ಟರ್‌ ಫಾಲೋವರ್ಸ್‌ ಸಂಖ್ಯೆಯಲ್ಲಿ...

ಅನಂತ ಕುಮಾರ್ ಹೆಗಡೆ ಡೈಲಾಗ್ಸ್ ಹೊಡೆದದ್ದು ಬಿಟ್ಟು ಏನಾದರೂ ಕೆಲಸ ಮಾಡಿದ್ದಿದೆಯಾ?

ಮಸೀದಿಯನ್ನು ಒಡೆಯಬೇಕು, ಎಲ್ಲಾ ಮಸೀದಿಗಳ ಕೆಳಗೆ ದೇವಸ್ಥಾನಗಳು ಇದ್ದಾವೆ ಎಂದು ಅವರಾಡಿರುವುದು ಕಾನೂನಿನ ಪ್ರಕಾರ ದ್ವೇಷ ಭಾಷಣ, ಅದರಿಂದ ಅವರು ಚುನಾವಣೆ ಗೆಲ್ಲುತ್ತಾರಾ ಸೋಲುತ್ತಾರಾ ಬೇರೆ ವಿಷಯ, ಆದರೆ ಸಮಾಜದ ಮೇಲೆ ಆಗುವ...

ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ...

ಬರ ಪರಿಹಾರ ಹಣ ದುರ್ಬಳಕೆ ತಡೆಯುವ ಸಲುವಾಗಿ ‘ಫ್ರೂಟ್ಸ್’ ತಂತ್ರಾಂಶ ಅಭಿವೃದ್ಧಿ : ಸಚಿವ ಕೃಷ್ಣ ಬೈರೇಗೌಡ

ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...

ಬೆಳಗಾವಿಗೂ ಕಾಲಿಟ್ಟ ಕನ್ನಡ ನಾಮಫಲಕ ಹೋರಾಟ : ಕನ್ನಡ ಹೋರಾಟಗಾರರಿಗೆ MES ನಿಂದ ಜೀವ ಬೆದರಿಕೆ!

ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ. ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...

ಹಾಸನ | ಬಿರುಸಿನ ಕಾರ್ಯಾಚರಣೆ : ಮತ್ತೊಂದು ಒಂಟಿ ಸಲಗ ಸೆರೆ ಹಿಡಿದ ಅರಣ್ಯ ಅಧಿಕಾರಿಗಳು!

ಕಾಡಾನೆಗಳ ಉಪಟಳದಿಂದ ನಲುಗಿರುವ ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸಾವಿನ ನಂತರ ಸ್ಥಗಿತಗೊಂಡಿದ್ದ ಸೆರೆ ಕಾರ್ಯಾಚರಣೆ ಈಗ ಬಿರುಸಿನ ಚಟುವಟಿಕೆಯನ್ನು ಮುಂದುವರೆಸಿದೆ. ಅಭಿಮನ್ಯು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಲೂರು ತಾಲ್ಲೂಕಿನ...

ಸರ್‌ ಎಮ್‌ವಿ ಪ್ರತಿಮೆಯ ಮೇಲೂ ಸಂಕ್ರಾಂತಿಯ ಸೂರ್ಯರಶ್ಮಿ

ನಮ್ಮ ಮನೆಯ ಪುಸ್ತಕದ ಕಪಾಟುಗಳ ಪಕ್ಕಕ್ಕಿಟ್ಟ ಸರ್‌ ಎಮ್‌ವಿ ಪ್ರತಿಮೆಯ ಮೇಲೂ ನಿನ್ನೆ ಮುಂಜಾನೆಯ ಮೊದಲ ಸೂರ್ಯಕಿರಣ ಕೋರೈಸಿತು. ನಾನು ಅದರ ಚಿತ್ರವನ್ನು ಸರಿಯಾದ ಕೋನದಲ್ಲಿ ಸೆರೆಹಿಡಿಯಲೆಂದು ತುಸು ಬಗ್ಗಿ, ಕೂತು, ನಿಂತು...

ಕೋರ್ಟಿನ ಆದೇಶವನ್ನು ಪಾಲಿಸಲು ಮೂರುವರೆ ವರ್ಷಗಳಿಂದ ಸಾಧ್ಯವಾಗಿಲ್ಲವೇ? : ಸರ್ಕಾರಕ್ಕೆ 5 ಲಕ್ಷ ದಂಡ ವಿಧಿಸಿದ ಹೈಕೋರ್ಟ್ 

ಮೂರೂವರೆ ವರ್ಷಗಳಾದರೂ ಒಂದು ಹೈಕೋರ್ಟ್ ಆದೇಶ ಪಾಲನೆ ಮಾಡಲು ಆಗುತ್ತಿಲ್ಲ ಎಂದರೆ ಏನರ್ಥ? ಸರ್ಕಾರದಲ್ಲಿ ಯಾವ ತಮಾಷೆ ಜರುಗುತ್ತಿದೆ?. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಪೀಠ ನೀಡಿದ ಆದೇಶ ಪಾಲನೆ ಮಾಡಲು ನಿಮಗೆ ಆಗುತ್ತಿಲ್ಲ...

ಅನಂತಕುಮಾರ್ ಹೆಗಡೆ ಅವರೇ ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ : ಶಾಸಕ ಬೇಳೂರು ಗೋಪಾಲಕೃಷ್ಣ

ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ. ಬೇಳೂರಿಗೆ ಕೆಟ್ಟದಾಗಿ ಬೈಯುವುದು ಹೇಳಿಕೊಡುವುದು ಬೇಡ ಎಂದು ಅನಂತಕುಮಾರ್ ಹೆಗಡೆ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿರುಗೇಟು ನೀಡಿದ್ದಾರೆ. ಸಿಎಂ ವಿರುದ್ಧ ಅನಂತಕುಮಾರ್ ಏಕವಚನ ಪದಬಳಕೆ ವಿಚಾರಕ್ಕೆ...

ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ : ಭಾವಚಿತ್ರ ದಹಿಸಿದ ಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ನಿಂದಿಸಿದ್ದ ಅಅನಂತಕುಮಾರ್ ಹೆಗಡೆಯ ಅವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ನಗರದ ಮಹಾವೀರ...

Latest news

- Advertisement -spot_img