- Advertisement -spot_img

TAG

karnataka

 ಆನ್‌ ಲೈನ್‌ ಗೇಮ್‌ ನಿಯಂತ್ರಣಕ್ಕೆ ಸರ್ಕಾರ ಬದ್ದ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ

ಬೆಂಗಳೂರು:ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‌ ಲೈನ್‌ ಗೇಮ್‌ಗಳನ್ನು ನಿಯಂತ್ರಿಸಲು ಸರ್ಕಾರ ಬದ್ದವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸುರೇಶ್‌ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವರು, ಯುವಕರ...

ಧರ್ಮಸ್ಥಳ ಪ್ರಕರಣ: ಮಹತ್ವದ 13ನೇ ಸ್ಥಳದಲ್ಲಿ ಜಿಪಿಆರ್ ನೆರವಿನಿಂದ ಶೋಧ ಆರಂಭ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯ ಎಸಗಿ ಶವಗಳನ್ನು ಹೂತುಹಾಕಿರುವ ಆರೋಪಕ್ಕೆ ಸಂಬಂಧಪಟ್ಟಂತೆ  ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಸ್ಥಳದಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಸಾಧನವನ್ನು ಬಳಸಿ ಭೂಮಿಯನ್ನು ಅಗೆಯುವ...

ಚುನಾವಣಾ ಅಕ್ರಮಗಳು; ಸುಪ್ರೀಂಕೋರ್ಟ್‌ ನ್ಯಾಯ ಒದಗಿಸುವ ಭರವಸೆ ಇದೆ: ಪ್ರದೇಶ ಕಾಂಗ್ರೆಸ್‌ ವಿಶ್ವಾಸ

ಬೆಂಗಳೂರು: ಚುನಾವಣಾ ಆಯೋಗದ ಆಕ್ರಮಗಳು ಹಾಗೂ ಕರ್ತವ್ಯ ಲೋಪಗಳನ್ನು ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಾಖಲೆ ಸಹಿತ ದೇಶದ ಮುಂದಿಟ್ಟಿರುವಾಗ, ಸಾಂವಿಧಾನಿಕ ಸಂಸ್ಥೆಯಾದ ಆಯೋಗವು ಉತ್ತರ ನೀಡದೆ...

ಮತಕಳವು: ಕನ್ನಡದಲ್ಲಿ ಘೋಷಣೆ ಕೂಗಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ದೆಹಲಿಯಲ್ಲಿ ಮತ ಕಳ್ಳತನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕನ್ನಡ ಮೊಳಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರು ಕನ್ನಡದ್ಲಲಿ ಘೋಷಣೆ ಕೂಗಿ ಕನ್ನಡ ಪ್ರೇಮ ಮೆರೆದಿದ್ದಾರೆ. ಬಿಹಾರದಲ್ಲಿ ಚುನಾವಣಾ...

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ; ದರ್ಶನ್‌ ಪವಿತ್ರಾಗೌಡ ಹಾಜರು; ಸೆ.9 ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಬಹುತೇಕ ಆರೋಪಿಗಳು ಇಂದು ಹಾಜರಾಗಿದ್ದರು. ಆದರೆ, ...

ಧರ್ಮಸ್ಥಳ ಹತ್ಯೆಗಳು;  13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ; ಕುತೂಹಲ ಮೂಡಿಸಿರುವ ಉತ್ಖನನ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹತ್ಯೆಗಳ ಕುರುಹುಗಳನ್ನು ಪತ್ತೆ ಹಚ್ಚಲು ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಬಳಸಲು ಎಸ್‌ ಐಟಿ ನಿರ್ಧರಿಸಿದೆ. ಈಗಾಗಲೇ ಜಿಪಿಆರ್ ಬೆಳ್ತಂಗಡಿಗೆ ಆಗಮಿಸಿದ್ದು ಇಂದು ಅನಾಮಿಕ ಸಾಕ್ಷಿ ದೂರುದಾರ ತೋರಿಸಿರುವ 13ನೇ...

ನಗರ ಪ್ರದೇಶಗಳ ಅಕ್ರಮ ಬಡಾವಣೆಗಳ ನಿರ್ದಾಕ್ಷಿಣ್ಯ ತೆರವು: ಸಚಿವ ಭೈರತಿ ಸುರೇಶ್ ಎಚ್ಚರಿಕೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ, ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು...

ಸಚಿವ ರಾಜಣ್ಣ ವಜಾ; ವಾಚಾಳಿತನಕ್ಕೆ ಸಿಕ್ಕ ಸಜಾ

ಸ್ವಪಕ್ಷದ ನಾಯಕತ್ವ ತಪ್ಪು ಮಾಡಿದರೆ, ಜನವಿರೋಧಿ ಕೆಲಸ ಮಾಡಿದರೆ ಪಕ್ಷದ ಒಳಗಿದ್ದವರು ಟೀಕಿಸಬಾರದೇ? ಎನ್ನುವ ಪ್ರಶ್ನೆ ಹುಟ್ಟುತ್ತದೆ. ಖಂಡಿತಾ ಟೀಕಿಸಬೇಕು. ಆದರೆ ಅದು ಆಯಾ ಪಕ್ಷಗಳ ಸೂಕ್ತ ವೇದಿಕೆಗಳಲ್ಲಿ ಪ್ರಶ್ನಿಸಬೇಕೆ ವಿನಃ ಸಾರ್ವಜನಿಕವಾಗಿ...

“ಜಗತ್ತಿಗೆ ಅತಿಮಾನುಷ  ಶಕ್ತಿಗಳ ಅಗತ್ಯವಿಲ್ಲ” – ಬುದ್ಧ

ನಮ್ಮ ನಮ್ಮ ಯೋಚನೆ, ನಡವಳಿಕೆಗಳು ಕೆಲಸದ ಮೂಲಕ ಕ್ರಿಯೆಯಾಗಿ ಹೊರಬರುತ್ತದೆ. ನಮ್ಮ ಯೋಚನೆ ಮತ್ತು ಕ್ರಿಯೆಗಳು ಈ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆಯೆ ಹೊರತು ಯಾವುದೇ ಅತಿಮಾನುಷ ಶಕ್ತಿಗಳು ಪ್ರಭಾವ ಬೀರುವುದಿಲ್ಲ. ಇವೆಲ್ಲವೂ...

ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲ್ಲ; ಅವರನ್ನು ವಜಾಗೊಳಿಸಲಾಗಿದೆ

ಬೆಂಗಳೂರು: ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು ರಾಜೀನಾಮೆ ನೀಡಿಲ್ಲ, ಬದಲಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಇಂದು ಬೆಳಗ್ಗೆ ಪಕ್ಷದ ವರಿಷ್ಠ ರಾಜ್ಯ ಉಸ್ತುವಾರಿ ರಣ್‌ ದೀಪ್‌ ಸುರ್ಜೇವಾಲಾ ಅವರು ಸಿದ್ದರಾಮಯ್ಯ...

Latest news

- Advertisement -spot_img