ಬೆಂಗಳೂರು: ಲಾಲ್ ಬಾಗ್ ನಲ್ಲಿ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಈ ಭಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದ ವಿಶೇಷ ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ .
ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ...
ಬೆಂಗಳೂರು: ಚಿತ್ರನಟಿ, ಮಾಜಿ ಲೋಕಸಭಾ ಸದಸ್ಯೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, 47 ಮಂದಿಯ ಐ.ಪಿ...
ಬೆಂಗಳೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಆರಂಭವಾಗಿದ್ದ ಸಾರಿಗೆ ನಿಗಮಗಳ ನೌಕರರ ಮುಷ್ಕರಕ್ಕೆ ನಾಳೆಯವರೆಗೆ ತಡೆ ಬಿದ್ದಿದೆ.
ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ‘ಮುಷ್ಕರ ನಡೆಸಿದರೆ...
ಧಾರವಾಡ ಸೀಮೆಯ ಭಾಷೆಯನ್ನು ತನ್ನ ಜೀವಾಳವಾಗಿಸಿಕೊಂಡಿರುವ ‘ವರ್ಗ ರದ್ದಾಯಿತು’ ಕಥೆಯು, ಅಧಿಕಾರದ ಎರಡು ಕ್ರೂರ ಮುಖಗಳನ್ನು ಏಕಕಾಲದಲ್ಲಿ ತೆರೆದಿಡುತ್ತದೆ. ಒಂದು, ಸೇಡಿನ ರೂಪದಲ್ಲಿ ಆತ್ಮವನ್ನು ಕೊಲ್ಲುವ ಮಾನಸಿಕ ಹಿಂಸೆ; ಮತ್ತೊಂದು, ಕಾಮದ ರೂಪದಲ್ಲಿ...
ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!
ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!
ಸನ್ಮಾನ್ಯ ಆರ್ ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿರುವ ಇಂದಿನ ದಿನಗಳಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕೆನ್ನುವ ಖಚಿತ ನಿಲುವಿನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ...
ದಾವಣಗೆರೆ: ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಇಂದು ಇಲ್ಲಿ...
ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ...
ಬೆಂಗಳೂರು: ಸಾರಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ಅವರೂ ಸಹ ಸರ್ಕಾರದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕಾರ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ವಿವಿಧ ಬೇಡಿಕೆಗಳನ್ನು...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಅನಾಮಿಕ ಸಾಕ್ಷಿ...