- Advertisement -spot_img

TAG

karnataka

ಬಿಬಿಎಂಪಿ ಚುನಾವಣೆಗೆ ಒಂದು ವಾರದಲ್ಲಿ ನಿಯಮ ರೂಪಿಸಿ: ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ತಾಕೀತು

ನವದೆಹಲಿ: ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆ’ಅಡಿಯಲ್ಲಿ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ನಿಯಮಗಳನ್ನು ಒಂದು ವಾರದೊಳಗೆ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್‌ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಬೇಕೆಂದು...

ಒಳ ಮೀಸಲಾತಿ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್; ಯಾವ ಜಾತಿಗೆ ಎಷ್ಟು  ಮೀಸಲಾತಿ?

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ (ಎಸ್‌ ಸಿ) ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿ ಸಲ್ಲಿಸಿದೆ. ನ್ಯಾ. ನಾಗಮೋಹನ್ ದಾಸ್...

ಧರ್ಮಸ್ಥಳ ಹತ್ಯೆಗಳು: ಎಸ್‌ ಐಟಿ ತನಿಖಾ ತಂಡಕ್ಕೆ ಮತ್ತೊಂದು ದೂರು

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾದ ಹತ್ಯೆಗಳು ಮತ್ತು ಶವಗಳನ್ನು ಹೂತು ಹಾಕಿರುವ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಮತ್ತೊಂದು ದೂರು ಸಲ್ಲಿಸಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಇಚಿಲಂಪಾಡಿ...

ಧರ್ಮಸ್ಥಳ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ ವಿಜಯ ಕುಮಾರ್ ರೈ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಯಾದ ನೂರಾರು ಶವಗಳನ್ನು ಕಾನೂನು ಬಾಹಿರವಾಗಿ ಹೂತು ಹಾಕಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಬಂಧಕ ಆದೇಶ ಕೋರಲಾದ ಅಸಲು ದಾವೆ ವಿಚಾರಣೆ ನಡೆಸುತ್ತಿರುವ ಬೆಂಗಳೂರು ಸಿಟಿ ಸಿವಿಲ್...

ಸಾರಿಗೆ ನಿಗಮಗಳ ನೌಕರರ ಮುಷ್ಕರ ಆರಂಭ; ಬಸ್‌ ನಿಲ್ದಾಣಗಳಲ್ಲಿ ಪರದಾಡುತ್ತಿರುವ ಪ್ರಯಾಣಿಕರು

ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...

ಧರ್ಮಸ್ಥಳದಲ್ಲಿ ಮತ್ತೆ ಹಲವು ಅವಶೇಷಗಳು ಪತ್ತೆ!‌

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಅನಾಮಿಕ ವ್ಯಕ್ತಿ SIT ಯೊಂದಿಗೆ ನಡೆಸುತ್ತಿರುವ ಅವಶೇಷಗಳ ಪತ್ತೆ ಕಾರ್ಯದಲ್ಲಿ ಇಂದು ಮಹತ್ವದ ಬೆಳವಣಿಗೆ ಆಗಿದ್ದು ಬಂಗ್ಲೆಗುಡ್ಡೆಯ ಒಂದೇ ಜಾಗದಲ್ಲಿ ಹಲವಾರು ಶವಗಳ ತಲೆಬುರುಡೆ, ಮೂಳೆಗಳು ಪತ್ತೆಯಾಗಿವೆ....

ಅಲಿಸ್ ವಾಕರ್ ಅವರ ಒಂದು ಅದ್ಭುತ ಆತ್ಮಕಥನಾತ್ಮಕ ಬರಹ

ಯುದ್ಧ, ಆಕ್ರಮಣ, ಮೋಸ, ಕೊಲೆ, ಸುಲಿಗೆ, ವಿಶ್ವಾಸ ದ್ರೋಹ ಇಂಥಾ ಯಾವುದೇ ಮಾನವ ನಿರ್ಮಿತ ದುರ್ಘಟನೆ ತರುವ ನೋವು ಕಾಲದಿಂದ ಮಾಸುವುದಲ್ಲ. ತಲೆತಲಾಂತರಗಳಿಗೆ ದಾಟಿಕೊಳ್ಳುತ್ತಾ ಸ್ಮೃತಿಯಾಗಿ ಕಾಡುವಂಥದು. ಹೇಗೆ ಎಂದು ನೋಡಲು ಪುಲಿಟ್ಝರ್ ...

ನಾಗರೇಖಾ ಗಾಂವಕರರ ಎರಡು ಕವಿತೆಗಳು

ಕನ್ನಡದ ಸೃಜನಶೀಲ ಬರಹಗಾರ್ತಿ ಡಾ. ನಾಗರೇಖಾ ಗಾಂವಕರ ಅವರ ಇಪ್ಪತ್ತು ʼವರ್ಷಗಳ ನಂತರʼ ಮತ್ತು ʼಪಾದಕ್ಕೊಂದು ಕಣ್ಣುʼ ಕೃತಿಗಳು ಇಂದು ಬೆಂಗಳೂರಿನಲ್ಲಿ ಬಿಡುಗಡೆಗೊಳ್ಳಲಿವೆ. ಪಾದಕ್ಕೊಂದು ಕಣ್ಣು ಕವನ ಸಂಕಲದಿಂದ ಆಯ್ದ ಎರಡು ಕವಿತೆಗಳು...

ತಡೆಯಾಜ್ಞೆಯ ಆದೇಶ ನೀಡಿದ ನ್ಯಾಯಾಧೀಶರಿಗೂ ಧರ್ಮಸ್ಥಳಕ್ಕೂ ಸಂಬಂಧ: ಕೇಸ್ ವರ್ಗಾವಣೆಗೆ ಮೆಮೋ ಸಲ್ಲಿಸಿದ ನವೀನ್‌ ಸೂರಿಂಜೆ

ಬೆಂಗಳೂರು: ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳ ವಿರುದ್ಧ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಬೆಂಗಳೂರಿನ 26...

ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ: ನಿರ್ದೇಶಕಿ ಶ್ರೀವಿದ್ಯಾ

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯಾದ್ಯಂತ...

Latest news

- Advertisement -spot_img