ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಬಂಧೀಖಾನೆಗಳಲ್ಲಿ ಕಳೆದ 36 ಗಂಟೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮೊಬೈಲ್, ಚಾಕು, ಚೂರಿ ಗಾಂಜಾ ಸೇರಿದಂತೆ ಅನೇಕ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಪೊಲೀಸ್...
ಮಹಾತ್ಮ ಗಾಂಧಿ ಹೆಸರನ್ನಷ್ಟೇ ಅಲ್ಲದೇ, ಅವರ “ಸ್ವರಾಜ್ಯ”ದ ಯೋಚನೆಯನ್ನೂ ಹೊಸಕಿಹಾಕಲು ಹೊರಟಿರುವ ಮೋದಿ ಸರ್ಕಾರದ ಬಡ ಜನ ವಿರೋಧಿ ಕ್ರಮದ ವಿರುದ್ಧವಾಗಿ ಕರ್ನಾಟಕ ಸರ್ಕಾರ ಎಲ್ಲಾ ರೀತಿಯ ಹೋರಾಟಕ್ಕೂ ಮುಂದಾಗಲಿದೆ ಎಂದು ಕೈಗಾರಿಕಾ...
ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳಗಾವಿ: ರೋಹಿತ್ ವೇಮುಲ ಕಾಯಿದೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್, ಉನ್ನತ ಶಿಕ್ಷಣ ಸಚಿವ ಸುಧಾಕರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ದಲಿತ ಹೋರಾಟಗಾರರು,...
ಬೆಳಗಾವಿ: ಕಳೆದ ಮೂರು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರ “ಮಹಾತ್ಮ ಗಾಂಧಿ ನರೇಗಾ” ಯೋಜನೆಯಡಿ ಕರ್ನಾಟಕಕ್ಕೆ ನೀಡಲಾಗುತ್ತಿದ್ದ ಮಾನವ ದಿನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದೆಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬೆಳಗಾವಿ:ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ಜಾರಿ ನಿರ್ದೆಶನಾಲಯ (ED) ಸಲ್ಲಿಸಿದ ಆರೋಪ ಪಟ್ಟಿಯನ್ನು ದೆಹಲಿ ನ್ಯಾಯಾಲಯ ಸಾರಾಸಗಟಾಗಿ...
ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ನೀಡಿರುವ ದೂರು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಧರ್ಮಸ್ಥಳದಲ್ಲಿ 2010ರಲ್ಲಿ...
ಬೆಳ್ತಂಗಡಿ: ಕಳೆದ ಹಲವು ದಶಕಗಳಿಂದ ಧರ್ಮಸ್ಥಳ ಗ್ರಾಮದಲ್ಲಿ ಕಾಣೆಯಾಗಿರುವ ಎಲ್ಲ ಹೆಣ್ಣುಮಕ್ಕಳನ್ನು ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ “ಕೊಂದವರು ಯಾರು” ಸಂಘಟನೆಯ ಆಶ್ರಯದಲ್ಲಿ ಬೆಳ್ತಂಗಡಿಯಲ್ಲಿ ಇಂದು ನಡೆದ ಆಶ್ರಯದಲ್ಲಿ ‘ಮಹಿಳಾ ಜಾಥಾ...
ಬೆಂಗಳೂರು: ಕಳೆದ 2023-24 ರಿಂದ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎನ್ ಚೆಲುವರಾಯಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ. ಆದರೂ ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ...
ಬೆಳಗಾವಿ: ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಪ್ರೀತಿ ಮತ್ತು ಅನುಕಂಪಗಳೇ ಎಲ್ಲ ಧರ್ಮಗಳ ತಿರುಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಬೆಳಗಾವಿ ಧರ್ಮಪ್ರಾಂತ್ಯಕ್ಕೆ ಭೇಟಿ ನೀಡಿ ಆರ್ಚ್ ಬಿಷಪ್ ಡೆರೆಕ್ ಫೆರ್ನಾಂಡೀಸ್...