- Advertisement -spot_img

TAG

karnataka

ಸಮಗ್ರ ಮೈಕ್ರೋ ಪ್ಲಾನ್ ಮೂಲಕ ಡೆಂಘೀ ನಿಯಂತ್ರಿಸಿ: ಬಿಬಿಎಂಪಿ ಆಯುಕ್ತರು

ನಗರದಲ್ಲಿ ಸಮಗ್ರ ಮೈಕ್ರೋ ಪ್ಲಾನ್ ಮಾಡಿಕೊಂಡು ಅದರ ಪ್ರಕಾರ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ವಲಯವಾರು...

ತಾರುಣ್ಯದ ಬಾಗಿಲಲ್ಲಿ ಎಡವಿ ಜೈಲು ಪಾಲಾಗುವ ಯುವಕರು!!!

ಪೋಕ್ಸೋ ಕಾಯಿದೆಯಂತ ಒಂದು ಅತ್ಯಂತ ಪರಿಣಾಮಕಾರಿ ಕಾಯಿದೆಯ ದುರುಪಯೋಗಕ್ಕೆ ಆಸ್ಪದ ಕೊಟ್ಟರೆ ಅದು ತಂದೊಡ್ಡುವ ಆತಂಕ ಬಹಳ ಭಯಾನಕ. ತಾರುಣ್ಯದ ಬಾಗಿಲಲ್ಲಿ ರೊಮ್ಯಾಂಟಿಕ್ ಸಂಬಂಧದ ಬಲೆಗೆ ಬಿದ್ದು ಯಾವುದೋ ಕೆಟ್ಟ ಗಳಿಗೆಯಲ್ಲಿ ಮಾಡುವ...

ಶಾಲೆಗಳಲ್ಲಿ ʼನಿರ್ದಿಗಂತʼ ರಂಗಚಟುವಟಿಕೆ: ಕಲ್ಲುಹಾಕುವವರಿಗೆ ಪ್ರಶ್ನೆಗಳು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಡಳಿತ ಮಂಡಳಿಯ ತೀರ್ಮಾನದಂತೆ ಮೈಸೂರು ಜಿಲ್ಲೆ ವ್ಯಾಪ್ತಿಯ 18 ಶಾಲೆಗಳಲ್ಲಿ 'ಶಾಲಾರಂಗ' ಕಾರ್ಯಕ್ರಮವನ್ನು ನಿರ್ದಿಗಂತ ಸಂಸ್ಥೆಯು ಅನುಷ್ಠಾನಗೊಳಿಸಿತ್ತು. ನಿರ್ದಿಗಂತ ಸಂಸ್ಥೆಗೆ ಪಾವತಿಸಿರುವ ಹಣದ ದಾಖಲೆಯನ್ನು ʼದಿ...

ರಾಜ್ಯ ಸರ್ಕಾರದ ವಿರುದ್ಧ ಕೋಲಾರದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಕೋಲಾರ: ಹಾಲು, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮ ಅವ್ಯವಹಾರ ವಿರೋಧಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಇಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ...

ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ಜಮೀರ್ ಅಹ್ಮದ್ ಖಾನ್ ನೇಮಕ: ವಿಜಯನಗರದಿಂದ ಔಟ್!

ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆದ್ದಿದ್ದೇ ಮುಸ್ಲಿಮರ ಮತಗಳಿಂದ ಎಂದು ಹೇಳಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜಮೀರ್...

ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ...

ದುರಸ್ತಿ ಕಾಮಗಾರಿ: ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆ ಕರೆಂಟ್ ಇರಲ್ಲ

ಹೆಮಿ ವೋಲ್ಟೇಜ್ ಲೈನ್ಗಳ ಕಂಬಗಳು ಮತ್ತು ಡಿಪಿಗಳ ದುರಸ್ತಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ 33/11ಕೆ.ವಿ ಬಳ್ಳಾರಿಯ ಹಚ್ಚೋಳ್ಳಿ ವಿದ್ಯುತ್ ವಿತರಣಾ...

ನೀಟ್ ಪರೀಕ್ಷೆ ಅಕ್ರಮ ಚರ್ಚೆಗೆ ವಿಪಕ್ಷಗಳು ಒತ್ತಾಯ ; ಲೋಕಸಭೆ ಕಲಾಪವನ್ನು ಮುಂದೂಡಿದ ಸ್ಪೀಕರ್ ಓಂ ಬಿರ್ಲಾ

ನೀಟ್ ಪರೀಕ್ಷೆ ಅಕ್ರಮದ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದಕ್ಕೆ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. ಭಾರತದ ವಿದ್ಯಾರ್ಥಿಗಳ ಭವಿಷ್ಯವನ್ನು ಈ ನೀಟ್ ಪರೀಕ್ಷೆ ಹಾಳುಮಾಡುತ್ತಿದೆ. ಈ ಅಕ್ರಮದ...

ಭಾರೀ ಮಳೆಗೆ ದೆಹಲಿ ಏರ್​​ಪೋರ್ಟ್​ ಮೇಲ್ಛಾವಣಿ ಕುಸಿತ : ಓರ್ವ ಸಾವು, 6ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಅಬ್ಬರಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕೂಡ ಕುಸಿದಿದೆ. ಇದರ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಆರಕ್ಕೂ ಹೆಚ್ಚು ಜನರು ಗಂಭೀರವಾಗಿ...

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ಅನಧಿಕೃತ ರಸ್ತೆ ನಿರ್ಮಿಸಿದವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್‌ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...

Latest news

- Advertisement -spot_img