- Advertisement -spot_img

TAG

karnataka

ವಿಮಾನದಲ್ಲಿ ಯುವತಿ ಅಸ್ವಸ್ಥ; ಚಿಕಿತ್ಸೆ ನೀಡಿ ಜೀವ ಉಳಿಸಿದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್

ಪಣಜಿ: ಗೋವಾದ ಪಣಜಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕ ಮೂಲದ ಯುವತಿ ಅಸ್ವಸ್ಥಗೊಂಡಿದ್ದರು. ವೃತ್ತಿಯಿಂದ ವೈದ್ಯೆಯೂ ಆಗಿರುವ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು, ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ...

ನಾಯಕತ್ವ ಬದಲಾವಣೆ; ಹೈಕಮಾಂಡ್‌ ತೀರ್ಮಾನವೇ ಅಂತಿಮ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಡಿಕೆ ಶಿವಕುಮಾರ್‌ ಆಯ್ಕೆಯಾಗುತ್ತಾರೆ ಎಂಬ ಕೆಲವು ಶಾಸಕರ ಅಭಿಪ್ರಾಯಗಳನ್ನು ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಉತ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದು...

ಕರ್ನಾಟಕ ಅಪಾರ್ಟ್‌ ಮೆಂಟ್ ವಿಧೇಯಕ-2025 ಕುರಿತು ಅಪಾರ್ಟ್‌ ಮೆಂಟ್ ಸಂಘಗಳ ಜತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂವಾದ

ಬೆಂಗಳೂರು: ಕರ್ನಾಟಕ ಅಪಾರ್ಟ್‌ ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ- 2025 ಕುರಿತು ಅಪಾರ್ಟ್‌ ಮೆಂಟ್ ಅಸೋಸಿಯೇಷನ್ ಗಳ ಪ್ರತಿನಿಧಿಗಳ ಜತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಇಂದು ಸಂವಾದ ನಡೆಸಿದರು.   ವಿಧಾನಸೌಧದ...

ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು ವೈದ್ಯರಾಗಲು ಸಾಧ್ಯವಿಲ್ಲ," ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್...

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ, ವೈಚಾರಿಕತೆಯನ್ನು ಅಳವಡಿಸಿಕೊಂಡರೆ ಶಿಕ್ಷಣದ ಉದ್ದೇಶ ಸಾರ್ಥಕವಾಗುತ್ತದೆ: ಸಿಎಂ ಸಿದ್ದರಾಮಯ್ಯ

ಗದಗ: ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ  ಸಿ...

ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು:  ಶೋಷಿತ ಸಮುದಾಯವನ್ನು ಸಾಮಾಜಿಕ ಬಂಧನದಿಂದ ಮುಕ್ತಗೊಳಿಸುವ, ಅವರ ಬದುಕಿಗೆ ಆಸರೆಯಾಗುವಲ್ಲಿ ಸದಾ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರ ಈ ನಿಟ್ಟಿನಲ್ಲಿ ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಕುಟುಂಬ, ವ್ಯಕ್ತಿಗೆ ಸಾಮಾಜಿಕ ಬಹಿಷ್ಕಾರ ಹಾಕುವುದನ್ನು...

ಆಳಂದ ಮತಕಳವು: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಿದ ಎಸ್‌ ಐಟಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. 22 ಸಾವಿರ ಪುಟಗಳ ದೋಷರೋಪ ಪಟ್ಟಿಯನ್ನು...

ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ; ಆತಂಕ ಮೂಡಿಸಿದ ಇ ಮೇಲ್‌ ಸಂದೇಶ

ಕೋಲಾರ:. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು,ಕೆಲಕಾಲ ಆತಂಕ ಮೂಡಿತ್ತು. ಜಿಲ್ಲಾಧಿಕಾರಿಗಳವರ ಕಚೇರಿಯ ಇ-ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿದ್ದು ಕಚೇರಿ ಸಿಬ್ಬಂದಿ...

ನೇಕಾರರಿಗೆ ಉಚಿತ ವಿದ್ಯುತ್;‌ ಸಿಎಂ ಜತೆ ಚರ್ಚಿಸಿ ನಿರ್ಧಾರ: ಸಚಿವ ಶಿವಾನಂದ ಪಾಟೀಲ ಭರವಸೆ

ಬೆಳಗಾವಿ: ರಾಜ್ಯದ ನೇಕಾರರಿಗೆ 2023ರ ಏಪ್ರಿಲ್ ನಿಂದಲೇ ಅನ್ವಯವಾಗುವಂತೆ ಉಚಿತ ವಿದ್ಯುತ್ ಪೂರೈಸುವ ಬೇಡಿಕೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜವಳಿ, ಕಬ್ಬು ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ವಿಧಾನಸಭೆಯಲ್ಲಿ...

ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ; ತಿಂಗಳಲ್ಲಿ ಜಾರಿ: ಸಚಿವ ಶಿವರಾಜ ತಂಗಡಗಿ ಭರವಸೆ

ಬೆಳಗಾವಿ: ಮುಂದಿನ ಒಂದು ತಿಂಗಳ ಒಳಗಾಗಿ ರಾಜ್ಯಾದ್ಯಂತ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಪರಿಷತ್‌...

Latest news

- Advertisement -spot_img