- Advertisement -spot_img

TAG

kashmir

Operation Sindoor : ಸರ್ವ ಪಕ್ಷಗಳ ಸಭೆ ನಡೆಸಿದ ಕೇಂದ್ರ ಸರ್ಕಾರ

ಎರಡು ವಾರದ ಹಿಂದೆ ಜಮ್ಮು ಕಾಶ್ಮಿರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಭಾರತವು ಉಗ್ರರಿಗೆ ಪಾಠವನ್ನು ಕಲಿಸಲು ಭಾರತ ಸರ್ಕಾರವು ತೀರ್ಮಾನಿಸಿ ಸರ್ವ ಪಕ್ಷಗಳ ಸಭೆ ನಡೆಸಿದ್ದವು. ಇದರಲ್ಲಿ...

ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಬೇಡಿಕೆಗೆ ಶರದ್ ಪವಾರ್ ಬೆಂಬಲ

ಥಾಣೆ: ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಕುರಿತು ಚರ್ಚಿಸಲು ಸಂಸತ್ತಿನ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಕಾಂಗ್ರೆಸ್‌ನ ಬೇಡಿಕೆಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ (ಏಪ್ರಿಲ್‌30)...

ಮಾಧ್ಯಮಗಳ ಯುದ್ಧೋನ್ಮಾದ ಹಾಗೂ ಜಲದಿಗ್ಬಂಧನ ದುಸ್ಸಾಹಸ

ಈ ಯುದ್ಧೋನ್ಮಾದ ಎನ್ನುವುದು ಸರ್ವನಾಶಕ್ಕೆ ರಹದಾರಿ. ಶತ್ರು ರಾಷ್ಟ್ರದತ್ತ ಹರಿಯುವ ನದಿ ನೀರನ್ನು ನಿಲ್ಲಿಸಿ ಬರವನ್ನೋ ಇಲ್ಲಾ ನೀರು ಹರಿಸಿ ಪ್ರಳಯವನ್ನೋ ಸೃಷ್ಟಿಸುತ್ತೇವೆ ಎನ್ನುವುದು ಮೂರ್ಖತನ ಹಾಗೂ ನಿಸರ್ಗ ನಿಯಮದ ಉಲ್ಲಂಘನೆ. ಉಗ್ರರು...

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

ಪಹಲ್ಗಾಮ್‌ ದುರಂತ: ಇಂದು ರಾತ್ರಿ ಮೃತ ಶರೀರಗಳ ಆಗಮನ;  ಜಮ್ಮು ಕಾಶ್ಮೀರ ಸರ್ಕಾರ ಪರಿಹಾರ ಘೋಷಣೆ

ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಪ್ರತಿಯೊಬ್ಬ...

ಭಯೋತ್ಪಾದನೆ ಖಂಡಿಸಿ ಕಪ್ಪು ಬಣ್ಣದಲ್ಲಿ ಮುಖಪುಟ ಪ್ರಕಟಿಸಿದ ಕಾಶ್ಮೀರದ ಪತ್ರಿಕೆಗಳು

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಲಾಮ್ ಗಿರಿಧಾಮದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಮೃತಪಟ್ಟಿದ್ದನ್ನು ವಿರೋಧಿಸಿ ಕಾಶ್ಮೀರದ ಪ್ರಮುಖ ಪತ್ರಿಕೆಗಳು ಇಂದು ತಮ್ಮ ಮುಖಪುಟವನ್ನು ಕಪ್ಪು ಬಣ್ಣದಲ್ಲಿ ಮುದ್ರಿಸಿ ಪ್ರತಿಭಟನೆ ವ್ಯಕ್ತಪಡಿಸಿವೆ. ಕಪ್ಪು...

ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ: ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾವು; ಸಿಎಂ ತುರ್ತು ಸಭೆ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿಮತ್ತೆ  ಉಗ್ರರು ಅಟ್ಟಹಾಸ ಮೆರೆದಿದ್ದಾರೆ.  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ...

Latest news

- Advertisement -spot_img