ಬೆಂಗಳೂರು: ಮಕ್ಕಳಲ್ಲಿ ನೀರಿ ಕುಡಿಯುವ ಅಭ್ಯಾಸವನ್ನು ಉತ್ತೇಜಿಸಲು ಕೇರಳ ಮಾದರಿಯಲ್ಲಿ ರಾಜ್ಯದಲೂ ವಾಟರ್ ಬೆಲ್ (Water Bell) ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಉದ್ದೇಶಿಸಿದೆ.
ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ಈ...
ತಿರುವನಂತಪುರ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಶಾಸಕ ಮಮ್ ಕೂತಥಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಪಕ್ಷದಿಂದ ಅಮಾನತು ಮಾಡಿದೆ.
ಈ ಮಧ್ಯೆ ಅವರು ಶಾಸಕ ಸ್ಥಾನಕ್ಕೂ...
ತ್ರಿಶೂರ್: 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರೂ ಮತ ಕಳ್ಳತನದಿಂದಲೇ ಗೆದ್ದಿದ್ದಾರೆ ಎಂದು ಕೇರಳ ವಿಧಾನಸಭೆ ಪ್ರತಿಪಕ್ಷದ ನಾಯಕ ವಿ.ಡಿ ಸತೀಶನ್...
ತಿರುವನಂತಪುರ: ಕೇರಳ ಮಾಜಿ ಮುಖ್ಯಮಂತ್ರಿ, ಸಿಪಿಐ (ಎಂ)ನ ಹಿರಿಯ ಮುಖಂಡ ವಿ. ಎಸ್. ಅಚ್ಯುತಾನಂದನ್ ಅವರು ಇಂದು ನಿಧನ ಹೊಂದಿದ್ದಾರೆ. ಜೂನ್ 23ರಂದು ಹೃದಯಾಘಾತದ ನಂತರ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಹತ್ಯೆಗಳನ್ನು ಕುರಿತು ತನಿಖೆ ನಡೆಸಲು ಎಸ್ ಐಟಿ ರಚನೆಯಾಗುತ್ತಿದ್ದಂತೆ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಷ್ಟೇ ಕೇರಳ ರಾಜ್ಯದ ಅನೀಸ್ ಎಂಬುವರು ತಮ್ಮ ತಂದೆಯ ಹ*ತ್ಯೆಯಾಗಿದ್ದು ಈಗ ಆಪಾದನೆ...
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆಯ ನೆಹರೂ ನಗರದ ನಿವಾಸಿ...
ಕೊಚ್ಚಿ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ 15 ದಿನಗಳ ಪೆರೋಲ್ ನೀಡಿ ಆದೇಶಿಸಿದೆ.
ಜುಲೈ 13 ರಂದು ವಿವಾಹವಾಗಲು ಅವಕಾಶ ನೀಡುವಂತೆ ಅಪರಾಧಿ ಪ್ರಶಾಂತ್ ಅವರ ಪರವಾಗಿ...
ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ, ಚೂರಲ್ ಮಲದಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮತ್ತೆ ಪ್ರವಾಹ, ಭೂಕುಸಿತ ಸಂಭವಿಸುವ ಭೀತಿ ಎದುರಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಮುಂಡಕ್ಕೈ,...
ಕೊಚ್ಚಿ:ಕೇರಳದ ಜಿಲ್ಲಾ ನ್ಯಾಯಾದೀಶರು ಸೇರಿದಂತೆ 972 ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ ಎಫ್ ಐ) ಹಿಟ್ ಲಿಸ್ಟ್ ನಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾ ದಳ (ಎನ್...