- Advertisement -spot_img

TAG

Kerala

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಬಿರುಸಿನ ಮತದಾನ

ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಭಾರೀ ಕುತೂಹಲ ಕೆರಳಿಸಿರುವ ವಿಧಾನಸಭಾ ಚುನಾವಣೆಗೆ ಮತದಾನ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು,  ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಬೆಳಿಗ್ಗೆ...

ಮುಳ್ಳಯ್ಯನಗಿರಿಯ ದಟ್ಟ ಕಾಡಿನಲ್ಲಿ ನಾಪತ್ತೆಯಾದ ಕೇರಳದ ಬಾಲಕಿಗೆ ತೀವ್ರ ಹುಡುಕಾಟ

ಚಿಕ್ಕಮಗಳೂರು : ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆದಿದೆ.ನಂದನಾ ಎಂಬ 10 ನೇ ತರಗತಿ ವಿದ್ಯಾರ್ಥಿನಿ ಸುಮಾರು...

ವಿಧಾನಸಭಾ ಚುನಾವಣೆ 2026: ಬಂಗಾಳದಲ್ಲಿ ʼದಿದಿʼ ಅಬ್ಬರ, ಅಸ್ಸಾಂನಲ್ಲಿ ಬಿಜೆಪಿ ʼಸಂಕಲ್ಪʼ, ಕೇರಳದಲ್ಲಿ ರಾಹುಲ್‌ ಗುಡುಗು.

ಪಶ್ಚಿಮ ಬಂಗಾಳ,  ಅಸ್ಸಾಂ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ​ಪಶ್ಚಿಮ ಬಂಗಾಳ ಮತದಾರರ ಪಟ್ಟಿ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗಕ್ಕೆ...

ಕೇರಳ : ದೇವರ ನಾಡಲ್ಲ ಜಾಗೃತಿಯ ನಾಡು

ದೇವರು ಅನ್ನೋದು ನಂಬಿಕೆಯ ವಿಷಯದ ಹೊರತಾಗಿ, ಅದು ವ್ಯವಸ್ಥೆಯ ಗುಣಮಟ್ಟ. ಅಲ್ಲಿನ ಜನರ ಶಿಸ್ತಿನ ಜೀವನಶೈಲಿ, ನಿಯಮಗಳ ಮೇಲಿನ ಗೌರವ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಮನುಷ್ಯತ್ವಕ್ಕೆ ಕೊಡುವ ಮೌಲ್ಯ… ಇವೆಲ್ಲವನ್ನು ನೋಡಿದಾಗ ದೇವರು...

ಕನ್ನಡ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಬಾಷೆ; ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಆರೋಪ

ಬೆಂಗಳೂರು: ಕೇರಳ‌ ಸರ್ಕಾರ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ- 2025ರ ನಡೆಯ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಚಿವ ಶಿವರಾಜ್ ತಂಗಡಗಿ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.   ಕೇರಳದ‌ ಗಡಿ ಜಿಲ್ಲೆಯಲ್ಲಿ‌...

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಸಲು ಸಿಎಂ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು...

ಕೇರಳಕ್ಕೂ ಕರ್ನಾಟಕಕ್ಕೂ ಏನು ಸಂಬಂಧ?: ಸಿಎಂ ಪಿಣರಾಯಿ ವಿರುದ್ಧ ಸಚಿವ ಬೈರತಿ ಸುರೇಶ್ ಕಿಡಿ

ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ...

ವೈವಿದ್ಯತೆ ನಡುವೆ ಮನುಷ್ಯರು ಒಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿ.ಎಂ ಸಿದ್ದರಾಮಯ್ಯ ಅಭಿಪ್ರಾಯ

ತಿರುವನಂತಪುರ: ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಶಬರಿಮಲೆ ದೇವಾಲಯ ಚಿನ್ನ ಕಳವು: ಟಿಡಿಬಿ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಬಂಧನ

ನವದೆಹಲಿ: ಶಬರಿಮಲೆ ದೇವಾಲಯದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು  ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಿದೆ. ಹದಿನೈದು ದಿನಗಳ...

ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದಕ್ಕಿ ಅಸಮಾನತೆ ನಿವಾರಣೆಯಾದರೆ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಗುಲಾಮಗಿರಿಯನ್ನು ಕಿತ್ತೆಸೆಯಬೇಕು, ಆರ್ಥಿಕ ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದಕ್ಕಬೇಕು ಮತ್ತು ಅಸಮಾನತೆ ನಿವಾರಣೆಯಾಗಬೇಕು. ಆಗ ಮಾತ್ರ ಸ್ವಾತಂತ್ರ್ಯ ಲಭಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಅಯಪಟ್ಟಿದ್ದಾರೆ. ಅವರು, ಕೇರಳದ ವರ್ಕಲ ಶಿವಗಿರಿ ಮಠ,...

Latest news

- Advertisement -spot_img