ಹಾಸನ : ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಸಚಿವ ಕೆಹೆಚ್. ಮುನಿಯಪ್ಪ
ಹಾಸನ ಜಿಲ್ಲೆಯಲ್ಲಿ...
ಬೆಳಗಾವಿ: ಅನ್ನಭಾಗ್ಯ ಯೋಜನೆಯಡಿಯಲ್ಲಿ ಜನವರಿಯಿಂದ 5 ಕೆಜಿ ಅಕ್ಕಿಗೆ ಬದಲಾಗಿ ʻಇಂದಿರಾ ಕಿಟ್ʼ ವಿತರಿಸುವುದಾಗಿ ಆಹಾರ ಮತ್ತು ನಾಗರಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಮುಖ್ಯಮಂತ್ರಿಗಳು...
ಶಿವಮೊಗ್ಗ: ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ರಾಜ್ಯದಲ್ಲಿ ಶೇ. 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಬೇಕಿದ್ದು, ಅರ್ಹ ಪಡಿತರದಾರರು ಆತಂಕ ಪಡಬೇಕಿಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
•ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ...
ಬೆಂಗಳೂರು: ಒಳಮೀಸಲಾತಿ ಜಾರಿ ಮಾಡಲಿಲ್ಲ ಎಂದು ಬಿಜೆಪಿ ಆಗಸ್ಟ್.1ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಮತ್ತು ಕರ್ನಾಟಕ ಬಂದ್ ಅರ್ಥಹೀನ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಟೀಕಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನದಾಸ್ ಅವರು ಪರಿಶಿಷ್ಟ ಜಾತಿಗಳ ಗಣತಿ...
ದೇವನಹಳ್ಳಿ ರೈತ ಹೋರಾಟಕ್ಕೆ ಗೆಲುವು ಸಾಧ್ಯವಾಗಿದ್ದು ಒಂದಾಗಿ ಹೋರಾಡಿದ ಮೂರು ಬಣ್ಣಗಳಿಂದ. ನಿಜಕ್ಕೂ ಇದೊಂದು ಐತಿಹಾಸಿಕ ಜಯ ಮತ್ತು ಸಂದರ್ಭ ಕೂಡ. ಇದು ಬಿಕ್ಕಟ್ಟಿನ ಕಾಲ. ಭಿನ್ನಾಭಿಪ್ರಾಯ ಬಿಟ್ಟು ಹೋರಾಡ ಬೇಕಾಗಿದೆ. ಹೀಗೆ...
ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು...
ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರ್ಣಗೊಳಿಸಿದ ನಂತರ ಹಿರಿಯ ಸಚಿವರು ಎರಡನೇ ಹಂತದ ನಾಯಕರಿಗೆ ಅವಕಾಶ ಕಲ್ಪಿಸಬೇಕು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ...
ನವದೆಹಲಿ: ರಾಜ್ಯದ ಪಡಿತರ ಚೀಟಿದಾರರಿಗೆ ಅಕ್ಕಿಯೊಂದಿಗೆ ಗೋಧಿ, ಸಕ್ಕರೆ, ಅಡುಗೆ ಎಣ್ಣೆ ಮತ್ತು ಬೇಳೆಕಾಳುಗಳಂತಹ ಹೆಚ್ಚುವರಿ ಆಹಾರ ಪದಾರ್ಥಗಳನ್ನು ವಿತರಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ದೆಹಲಿಯಲ್ಲಿ...