- Advertisement -spot_img

TAG

KIAL

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರೂ. 23 ಕೋಟಿ ಬೆಲೆಯ ಗಾಂಜಾ ವಶ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜ.9, ಕಳೆದ ಗುರುವಾರ ತಡರಾತ್ರಿ 23 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ  23 ಕೋಟಿ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆಯ ಪ್ರಯಾಣ ; 2024 ರಲ್ಲಿ 4 ಕೋಟಿ ತಲುಪಿದ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, 2024 ರಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ ದಾಖಲೆಯ ಬೆಳವಣಿಗೆ ಕಂಡಿದೆ. 2024 ರಲ್ಲಿ ಬರೋಬ್ಬರಿ 40 ದಶಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸುವ...

ವಿಮಾನ ನಿಲ್ದಾಣ ಟೋಲ್‌ ಸ್ಥಳಾಂತರಕ್ಕೆ  ಮೋಹನ್‌ ದಾಸ್‌ ಪೈ ಆಗ್ರಹ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾವನ್ನು ವಿಮಾನ ನಿಲ್ದಾಣ ನಂತರದ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಇನ್‌ ಪೋಸಿಸ್‌ ಸಂಸ್ಥಾಪಕರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ, ಆಗ್ರಹಪಡಿಸಿದ್ದಾರೆ....

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ 

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಬೆಂಗಳೂರು ವಿಮಾನ...

ಅಪರೂಪದ 40 ಪ್ರಾಣಿಗಳ ಕಳ್ಳಸಾಗಾಣೆ; ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ದೇವನಹಳ್ಳಿ: ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಗಡ್ಡವಿರುವ ಹಲ್ಲಿ  ಹಾಗೂ ಕೆಂಪು ಇಲಿ ಮೊದಲಾದ 40 ಅಪರೂಪದ ಪ್ರಾಣಿಗಳನ್ನು ಅಕ್ರಮವಾಗಿ ಸಾಗಾಣೆ ಮಾಡುತಿದ್ದ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ...

ಕೆಐಎಎಲ್: ಮಹಿಳೆಗೆ ವಂಚಿಸಲು ಯತ್ನಿಸಿದ ಚಾಲಕನ ಬಂಧನ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಕ್ಯಾಬ್ ಚಾಲಕನೊಬ್ಬ ಮಹಿಳೆಯೊಬ್ಬರನ್ನು ಸುಲಿಗೆ ಮಾಡಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಆರೋಪಿ ಬಸವರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ನಿಖಿತಾ...

Latest news

- Advertisement -spot_img