ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ ,...
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್ 2024ರ ಮಾರ್ಚ್ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು...
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ವಿದ್ಯುತ್ ಬೆಲೆ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 36 ಪೈಸೆ...
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ನೆರವು ಕೋರಿ ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಶ್ರಯದಲ್ಲಿ ಎರಡನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಪೊಲೀಸ್ ಓಟ ಕಾರ್ಯಕ್ರಮ ನಾಳೆ (ಮಾ.9) ಭಾನುವಾರ ದಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು,...
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ...
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (KPTCL)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್...
ದಾವಣಗೆರೆ: ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಶೇ. 5ರಿಂದ 10ರಷ್ಟು ಹೆಚ್ಚಾಗಲಿದೆ. ವಿದ್ಯುತ್ ಕೊರೆ ನಿಭಾಯಿಸಲು ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ವಿನಿಮಯ ಅಡಿಯಲ್ಲಿ ಖರೀದಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಜನವರಿಯಲ್ಲಿ...
ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಏಪಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ...