ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ...
ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್ ಗೆ ಕೆಡವಲು ಯತ್ನಿಸಿದ ಪ್ರಕರಣ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸದಾಶಿವನಗರದ...
ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಚಿವರಾದ ಕೆ.ವೆಂಕಟೇಶ್, ಕೆ.ಎನ್.ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು.
ಮುಖ್ಯಮಂತ್ರಿ...
ಮೈಸೂರು: ದೇಶದಲ್ಲಿ ಹನಿಟ್ರ್ಯಾಪ್ ಗೆ ಸಿಲುಕಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸುವಂಥ ಕಾನೂನು ರೂಪಿಸುವ ಅವಶ್ಯಕತೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಷ್ಟೇ...
ಬೆಳಗಾವಿ: ಯಾವಾಗಲೂ ಘರ್ಜಿಸುವ ಹುಲಿಗಳೇ ಗುರಿಯಾಗುತ್ತವೆ. ಹನಿಟ್ರ್ಯಾಪ್ ವಿಷಯದಲ್ಲೂ ಘರ್ಜಿಸುವ ಹುಲಿಗಳನ್ನೇ ಟಾರ್ಗೆಟ್ ಮಾಡಿ, ಸಿ.ಡಿಗಳನ್ನು ತೋರಿಸಿ ಹೆದರಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್...
ಕೋಲಾರ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋಲಾರ ನಗರಕ್ಕೆ ಭೇಟಿ ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ ಪಿ, ಸಿಪಿಐಗಳು ಹಾಗೂ ನೂರಾರು...
ಬೆಂಗಳೂರು: ‘ಹನಿ ಟ್ರ್ಯಾಪ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಯಾರ ಹೆಸರನ್ನೂ ಹೇಳಿಲ್ಲ. ಹೇಳಿದ್ದರೆ ಕ್ರಮ ತೆಗೆದುಕೊಳ್ಳಬಹುದಿತ್ತು. ಈ ಪ್ರಕರಣದಲ್ಲಿ ತಪ್ಪೆಸಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಡಿಕೇರಿ: ಹನಿ ಟ್ರ್ಯಾಪ್ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...
ಬೆಂಗಳೂರು: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು .ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್...