- Advertisement -spot_img

TAG

kodagu

ಸ್ವಗ್ರಾಮದಲ್ಲಿ ಕೊಡಗು ಯೋಧ ದಿವಿನ್ ಅಂತ್ಯಕ್ರಿಯೆ: ನೂರಾರು ಜನರಿಂದ ಅಂತಿಮ ನಮನ

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ವಾರ ಸಂಭವಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಮಾಲಂಬಿ...

ವಿರಾಜಪೇಟೆ: ಹಲಸಿನ ಮಿಡಿಗಾಗಿ ದಲಿತ ಕಾರ್ಮಿಕನ ಜೀವ ತೆಗೆದ ತೋಟದ ಮಾಲೀಕ; ಕಠಿಣ ಶಿಕ್ಷೆಗೆ ಆಗ್ರಹ

ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ಪಣಿಯರವರ ಪೊನ್ನಣ್ಣ ಅವರನ್ನು ದಿನಾಂಕ 27.12.2024ರಂದು ಅಮಾನುಷವಾಗಿ ಹತ್ಯೆ ಮಾಡಿರುವ ಚಿನ್ನಪ್ಪ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಪಿಐಎಂಎಲ್ ಆಗ್ರಹಪಡಿಸಿದೆ.ಎರವ...

ಕೊಡಗು ಯೋಧ ದಿವಿನ್ ಅವರ ಸ್ಥಿತಿ ಗಂಭೀರ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...

ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಫ್ಸರ್ ಕೊಡ್ಲಿಪೇಟೆ ಆಗ್ರಹ

ಸೋಮವಾರಪೇಟೆ: ಕೊಡಗು ಜಿಲ್ಲೆ ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಆಸ್ಪತ್ರೆಗೆ ಈಗಿರುವ ವ್ಯೆದ್ಯರೊಂದಿಗೆ ಇನ್ನೋರ್ವ ವ್ಯೆದ್ಯರನ್ನು ನೇಮಿಸಿ ಶಾಶ್ವತವಾಗಿ ಅಂಬುಲೆನ್ಸ್ ಮಂಜೂರು ಮಾಡಲು SDPI...

ಕೊಡಗಿನಲ್ಲಿ  ಭಾರಿ ಮಳೆಗೆ ಕೊಚ್ಚಿ ಹೋದ ರಸ್ತೆಗಳು: ಬೆಂಗಳೂರಿನಲ್ಲಿ YELLOW ALERT ಘೋಷಣೆ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮಳೆಯ ಅಬ್ಬರಕ್ಕೆ ರಸ್ತೆಗಳು ಕೊಚ್ಚಿಹೋಗಿವೆ. ಭಾರೀ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗಿದ್ದು ರಸ್ತೆಗಳು...

ಕೃಪೆ ತೋರಿದ ವರುಣರಾಯ: ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....

ಸಂಸದ ಪ್ರತಾಪ್ ಸಿಂಹಗಿಲ್ಲ ಲೋಕಸಭಾ ಟಿಕೆಟ್ : ವಿಜಯೇಂದ್ರ ಹೇಳಿದ್ದೇನು ಗೊತ್ತೇ?

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ...

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌

ನಾನೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಟಿಕೆಟ್‌ಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿದೆ? ಪಕ್ಷದಲ್ಲಿ...

Latest news

- Advertisement -spot_img