- Advertisement -spot_img

TAG

kodagu

ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲಗಳಲ್ಲಿ ಭಾರೀ ಮಳೆ, ಉಕ್ಕುತ್ತಿರುವ ನದಿಗಳು, ಭೂಕುಸಿತ

ಕೊಡಗು : ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗುತ್ತಿದೆ. ಮಡಿಕೇರಿಯಲ್ಲಿ ಒಂದು ಕಡೆ ತಡೆಗೋಡೆ ಕುಸಿದಿದೆ. ಮತ್ತೊಂದೆಡೆ ಗುಡ್ಡ ಕುಸಿದಿದೆ. ಹಟ್ಟಿಹೊಳೆ, ಭಾಗಮಂಡಲ, ತ್ರಿವೇಣಿ ಸಂಗಮ, ಸ್ವಾನಘಟ್ಟ ಜಲಾವೃತ ವಾಗಿದೆ. ಹಾರಂಗಿ ಜಲಾಶಯದ...

ಕೊಡಗಿನಲ್ಲಿ ಮಳೆ ಚುರುಕು: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು; ಕಾವೇರಿ ವಿವಾದದ ನಡುವೆ ಕರ್ನಾಟಕಕ್ಕೆ ತುಸು ನೆಮ್ಮದಿ

ಬೆಂಗಳೂರು/ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಕೆಂಬ ನಿರ್ದೇಶನ ನೀಡಿರುವ ನಡುವೆಯೇ, ಕೊಡಗು ಜಿಲ್ಲೆಯ ಕಾವೇರಿ ಜಲಾನಯನ...

ಕೊಡಗಿನಲ್ಲಿ ನಿವೃತ್ತ ಐಜಿಪಿ ಪತ್ನಿ ಮೇಲೆ ಆನೆ ದಾಳಿ

ಕೊಡಗು : ಪೊನ್ನಂಪೇಟೆಯ ತಿತಿಮತಿ ಬಳಿಯ ಕೊಣ್ಣನಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತಮ್ಮ ಕಾಫಿ ತೋಟ ವೀಕ್ಷಿಸಲು ಹೋದ ಸಂದರ್ಭದಲ್ಲಿ   ನಿವೃತ್ತ ಐಜಿಪಿ ಅಣ್ಣಳಮಾಡ...

ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು; ರಾಜ್ಯದ ವಿವಿಧ ಭಾಗಗಳಲ್ಲಿ  ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು  ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ರಾಜ್ಯದ ಬುಧವಾರ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆ...

ಸಾವಿನ ಹೆಸರಿನಲ್ಲಿ ರಾಜಕೀಯ ಮಾಡುವುದು ಬಿಜೆಪಿ ಚಾಳಿ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿಗೆ ಜನಪರವಾಗಿ ಹೋರಾಟ ಮಾಡಿ ಎಂದಿಗೂ ಅಭ್ಯಾಸವಿಲ್ಲ. ಕೇವಲ ಸಾವಿನ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ ಎಂದು ಕೆಪಿಸಿಸಿ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.‌...

ಸ್ವಗ್ರಾಮದಲ್ಲಿ ಕೊಡಗು ಯೋಧ ದಿವಿನ್ ಅಂತ್ಯಕ್ರಿಯೆ: ನೂರಾರು ಜನರಿಂದ ಅಂತಿಮ ನಮನ

ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಳೆದ ವಾರ ಸಂಭವಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಸಮೀಪದ ಆಲೂರು ಸಿದ್ದಾಪುರದ ಮಾಲಂಬಿ...

ವಿರಾಜಪೇಟೆ: ಹಲಸಿನ ಮಿಡಿಗಾಗಿ ದಲಿತ ಕಾರ್ಮಿಕನ ಜೀವ ತೆಗೆದ ತೋಟದ ಮಾಲೀಕ; ಕಠಿಣ ಶಿಕ್ಷೆಗೆ ಆಗ್ರಹ

ವಿರಾಜಪೇಟೆ: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆಂಬೆ ಬೆಳ್ಳೂರು ಗ್ರಾಮದಲ್ಲಿ ಪಣಿಯರವರ ಪೊನ್ನಣ್ಣ ಅವರನ್ನು ದಿನಾಂಕ 27.12.2024ರಂದು ಅಮಾನುಷವಾಗಿ ಹತ್ಯೆ ಮಾಡಿರುವ ಚಿನ್ನಪ್ಪ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಪಿಐಎಂಎಲ್ ಆಗ್ರಹಪಡಿಸಿದೆ.ಎರವ...

ಕೊಡಗು ಯೋಧ ದಿವಿನ್ ಅವರ ಸ್ಥಿತಿ ಗಂಭೀರ

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಮಂಗಳವಾರ ಸೇನಾ ವಾಹನವು ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದ ಯೋಧ...

ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಅಫ್ಸರ್ ಕೊಡ್ಲಿಪೇಟೆ ಆಗ್ರಹ

ಸೋಮವಾರಪೇಟೆ: ಕೊಡಗು ಜಿಲ್ಲೆ ಕೊಡ್ಲಿಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಿ ಆಸ್ಪತ್ರೆಗೆ ಈಗಿರುವ ವ್ಯೆದ್ಯರೊಂದಿಗೆ ಇನ್ನೋರ್ವ ವ್ಯೆದ್ಯರನ್ನು ನೇಮಿಸಿ ಶಾಶ್ವತವಾಗಿ ಅಂಬುಲೆನ್ಸ್ ಮಂಜೂರು ಮಾಡಲು SDPI...

ಕೊಡಗಿನಲ್ಲಿ  ಭಾರಿ ಮಳೆಗೆ ಕೊಚ್ಚಿ ಹೋದ ರಸ್ತೆಗಳು: ಬೆಂಗಳೂರಿನಲ್ಲಿ YELLOW ALERT ಘೋಷಣೆ

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮಳೆಯ ಅಬ್ಬರಕ್ಕೆ ರಸ್ತೆಗಳು ಕೊಚ್ಚಿಹೋಗಿವೆ. ಭಾರೀ ಮಳೆಗೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗಿದ್ದು ರಸ್ತೆಗಳು...

Latest news

- Advertisement -spot_img