ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ...
ನಾನೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಆಕಾಂಕ್ಷಿ. ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಟಿಕೆಟ್‌ಗೆ ಪ್ರಯತ್ನಿಸುವುದರಲ್ಲಿ ತಪ್ಪೇನಿದೆ? ಪಕ್ಷದಲ್ಲಿ...