ಮಾಲೂರು: ನೀರು ಹಿಡಿಯುವ ವಿಚಾರಕ್ಕೆ ನಡುರಸ್ತೆಯಲ್ಲೇ ಮಹಿಳೆಯೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಅವರ ಕುಟುಂಬ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ತೊರ್ನಹಳ್ಳಿ...
ಕೋಲಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆ-2025 ವಿರೋಧಿಸಿ ನಗರದ ಮುಸ್ಲಿಂ ಪ್ರಾರ್ಥನಾ ಮಂದಿರಗಳಲ್ಲಿ ಮುಸ್ಲಿಂ ಸಮುದಾಯದವರು ಕೈಗಳಿಗೆ ಕಪ್ಟು ಪಟ್ಟಿ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು.
ಶುಕ್ರವಾರದ ನಮಾಜ್ ನಲ್ಲಿ ಭಾಗವಹಿಸಿ...
ಕೋಲಾರ: ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಜಿಲ್ಲಾ ಸಹಕಾರ ಸಂಘದ ಚುನಾವಣೆಗೆ ಕೊನೆಗೂ ಮಹೂರ್ತ ನಿಗಧಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರವಿ ಆದೇಶ ಹೊರಡಿಸಿದ್ದಾರೆ. ಅಧಿಸೂಚನೆ ವೇಳಾಪಟ್ಟಿ...
ಕೋಲಾರ: ಕೋಲಾರ ತಾಲ್ಲೂಕಿನ ಮುದುವಾಡಿ ಹೊಸಹಳ್ಳಿ ಗ್ರಾಮದಲ್ಲಿ ಕೊರಿಯರ್ ಪಾರ್ಸೆಲ್ ಕೊಡುವ ವಿಚಾರವಾಗಿ ಆರಂಭಗೊಂಡ ಗಲಾಟೆಯು ವಿಕೋಪಕ್ಕೆ ತಿರುಗಿ ಇಬ್ಬರು ಯುವಕರಿಗೆ ಚಾಕುವಿನಿಂದ ತಿವಿಯಲಾಗಿದೆ. ಗ್ರಾಮಸ್ಥರು ಆರೋಪಿಗಳನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ...
ಬೆಂಗಳೂರು ಮತ್ತು ಕೋಲಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಂಪನಿಯೊಂದು 44.83 ಕೋಟಿ ರೂ. ಗಳಷ್ಟು ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ವಂಚಿಸಿರುವುದನ್ನು ವಾಣಿಜ್ಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ...
ಕೋಲಾರ: ಕೋಲಾರ ತಾಲೂಕಿನ ಮದ್ದೇರಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ 2 ಕೋಟಿ ರೂ.ಗಳಿಗೂ ಹೆಚ್ಚಿನ ಹಣದ ಅವ್ಯವಹಾರ ನಡೆದಿದೆ. ಗ್ರಾಹಕರ ಹಣ ಅವರಿಗೆ ತಿಳಿಯದಂತೆ ಮಾಯವಾಗಿದೆ. ಈ ಅವ್ಯವಹಾರಕ್ಕೆ ಬ್ಯಾಂಕ್ ನ...
ಬೆಂಗಳೂರು: ಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ...
ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಸೋಮಯಾಜಪಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸೋಮವಾರ ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಆರಂಭವಾದ ಗಲಾಟೆ ರಾತ್ರಿ ವೇಳೆಗೆ ಕೊಲೆಯಲ್ಲಿ ಅಂತ್ಯಗೊಂಡಿದೆ.ತಾಲ್ಲೂಕಿನ ಗುಂತೋರಪಲ್ಲಿಯ ಮಂಜುನಾಥ ಹಾಗೂ ಕೂಲಗುರ್ಕಿ...
ಕೋಲಾರ: ಪ್ರೀತಿಸುವಂತೆ ಮಗಳನ್ನು ಬಲವಂತ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಬುದ್ಧಿಮಾತು ಹೇಳಿದ್ದಕ್ಕಾಗಿ ಆಕೆಯ ತಂದೆಯನ್ನೇ ಕೊಲೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಹೊನ್ನೇನಹಳ್ಳಿ...
ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...