- Advertisement -spot_img

TAG

kolar

ಆಟೋಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಇಬ್ಬರ ಸಾವು!

ಶ್ರೀನಿವಾಸಪುರ: ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತೂಪಲ್ಲಿ ಗ್ರಾಮದ ಬಳಿ ಸಂಭವಿಸಿದೆ. ಲಕ್ಷ್ಮಿಪುರ ಗ್ರಾಮದ ಯಾಸ್ಮೀನ್ (35) ಹರಳಕುಂಟೆ...

ಗಲ್ಪೇಟೆ ಪೊಲೀಸರಿಂದ ಹತ್ತು ಲಕ್ಷ ಮೌಲ್ಯದ ದ್ವಿಚಕ್ರ ವಾಹನಗಳ ವಶ 

ಕೋಲಾರ :  ನಗರದ ಗಲ್ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಇಬ್ಬರು ದ್ವಿಚಕ್ರ ವಾಹನಗಳ ಬಂಧಿಸಿದ್ದಾರಲ್ಲದೆ ಅವರಿಂದ 10 ಲಕ್ಷ ರೂ ಮೌಲ್ಯದ 18 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಸದಾ ನಂದ...

ಪತ್ನಿಯ ಶೀಲದ ಬಗ್ಗೆ ಶಂಕೆ, ಮಕ್ಕಳ ಎದುರೇ ಪತ್ನಿಯ ಭೀಕರ ಕೊ*

ಕೋಲಾರ: ಪತ್ನಿಯ ಶೀಲದ ಬಗ್ಗೆ ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಮಕ್ಕಳ ಎದುರೇ ಕತ್ತು ಸೀಳಿ ಕೊಲೆಗೈದಿರುವ ಘಟನೆ ನಗರದ ಶ್ರೀನಿವಾಸಪುರ ಸರ್ಕಲ್ ಬಳಿ ನೆನ್ನೆ ರಾತ್ರಿ ನಡೆದಿದೆ. ಆರೋಪಿ ಪತಿಯನ್ನು...

ಒಂಟಿ ಮಹಿಳೆಯ ಮೇಲೆ ಹಲ್ಲೆ : ಚಿನ್ನದ ಸರ ಕದ್ದು ಪರಾರಿಯಾಗಿದ್ದವನ ಬಂಧನ

ಕೋಲಾರ, ಅ.08 : ಮನೆಯಲ್ಲಿದ್ದ ಒಂಟಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಆಕೆಯ ಕತ್ತಿನಲ್ಲಿದ್ದ ಸುಮಾರು 78 ಗ್ರಾಂ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಮುಳಬಾಗಲು ನಗರ ಪೊಲೀಸರು...

ನೀರು ಕೇಳುವ ನೆಪದಲ್ಲಿ ಚಿನ್ನದ ಸರ ದೋಚಿದ್ದ ಮೂವರು ಖದೀಮರ ಬಂಧನ

ಕೋಲಾರ: ಸುಗಟೂರು ಹೋಬಳಿ ಕೆಂಬತ್ತನಹಳ್ಳಿ ಗ್ರಾಮದ ಅಂಗಡಿಯೊಂದಕ್ಕೆ ನೀರಿನ ಬಾಟಲ್ ಕೇಳಿಕೊಂಡು ಬಂದ ಮೂವರು ಖದೀಮರು ಅಂಗಡಿಯಾಕೆಯ ಕತ್ತಿನಲ್ಲಿದ್ದ ಸುಮಾರು 40 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೋಲಾರ: ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆ* *ತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕೋಲಾರ. ನಗರದ ಕೀಲುಕೋಟೆ ಬಡಾವಣೆಯಲ್ಲಿ ಕಳೆದ ಎಂಟು ದಿನಗಳ ಹಿಂದೆ ಗೃಹಿಣಿಯೊಬ್ಬರು ಪುಂಡರ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ...

ಮುಳಬಾಗಿಲು ತಾಲೂಕಿನ ಉತ್ತನೂರು ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ; ಕೊಲೆ ಶಂಕೆ

ಕೋಲಾರ ಸೆ.3: ನೀಲಗಿರಿ ತೋಪಿನಲ್ಲಿ ಅಪರಿಚಿತ ಮಹಿಳೆಯೊಬ್ಬರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಉತ್ತನೂರು ಬಳಿ ನಡೆದಿದೆ. ಉತ್ತನೂರು ಸಮೀಪದ ನೀಲಗಿರಿ ತೋಪಿನಲ್ಲಿ ಮೃತದೇಹ ಕಂಡುಬಂದ ಹಿನ್ನೆಲೆಯಲ್ಲಿ...

ಕೋಲಾರದಲ್ಲಿ ಭೀಮನ ಅಮಾವಾಸ್ಯೆಯಂದು ಪತಿಯನ್ನು ಮುಗಿಸಿದ ಪತ್ನಿ, ಮಗ

ಕೋಲಾರ :  ಭೀಮನ ಅಮಾವಾಸ್ಯೆ ದಿನದಂದು ಗಂಡನ ಪೂಜೆಯನ್ನು ಮಾಡಬೇಕಾದ ಪತ್ನಿ ತನ್ನ ಮಗನೊಂದಿಗೆ ಸೇರಿ ಗಂಡನನ್ನು  ಕೊಲೆ ಮಾಡಿರುವ ಘಟನೆ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಸಂದ್ರ ಗ್ರಾಮದಲ್ಲಿ ನಡೆದಿದೆ.  ಮೃತ ಪತಿಯನ್ನು...

ಅಪರಿಚಿತ ವಾಹನ ಡಿಕ್ಕಿ : ತಮಿಳುನಾಡು ಮೂಲದ ವ್ಯಕ್ತಿ *ವು

ಕೋಲಾರ : ಕಳೆದ ರಾತ್ರಿ ಬೇತಮಂಗಲ ರಸ್ತೆಯಲ್ಲಿರುವ ನಂದಿನಿ ಪಾಲಿಮರ್ಸ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ತಮಿಳುನಾಡು ಮೂಲದ ಬೈಕ್ ಸವಾರರನೊಬ್ಬ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ದುರ್ದೈವಿಯನ್ನು ತಮಿಳುನಾಡು ವೇಲೂರಿನ 27 ವರ್ಷದ...

ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವಾಹನ ಅಪಘಾತ, ಓರ್ವ *ತ

ಕೋಲಾರ : ತೋಟದ ಕೆಲಸಕ್ಕೆಂದು ಕೂಲಿ ಆಳುಗಳನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನ ಟ್ರ್ಯಾಲಿಗೆ ಬೋರ್ವೆಲ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಉಳಿದ ಕೂಲಿ ಆಳುಗಳಿಗೆ...

Latest news

- Advertisement -spot_img