- Advertisement -spot_img

TAG

kolar

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ Birthday Party: ಸಾರ್ವಜನಿಕರ ವ್ಯಾಪಕ ಆಕ್ರೋಶ

ಕೋಲಾರ: ಸರ್ಕಾರಿ ನಿಯಮಾವಳಿ ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸದ ಅವಧಿಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿರುವ ಘಟನೆ ಕೋಲಾರ ತಾಲ್ಲೂಕು ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಸಿಬ್ಬಂದಿ ಕಂಪ್ಯೂಟರ್ ಆಪರೇಟರ್ ಜಯಪ್ರಕಾಶ್ ಎಂಬುವರ...

ಮೋದಿಯ ಖಾಲಿ ಚೊಂಬು ದೇವೇಗೌಡರಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದು ಹೇಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬಂಗಾರಪೇಟೆ (ಕೋಲಾರ): ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ‌. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ....

ತೆನೆ ಒಣಗಿ ಹೋಗುತ್ತಿದೆ, ಕಮಲ ಮುದುಡಿ ಹೋಗಿದೆ : ಡಿಕೆ ಶಿವಕುಮಾರ್

ಕೋಲಾರ: ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಾನು ಮತ್ತು ಸಿದ್ಧರಾಮಯ್ಯ ಗ್ಯಾರೆಂಟಿ ಪತ್ರಕ್ಕೆ ಸಹಿ ಮಾಡಿದ್ದೆವು, ನುಡಿದಂತೆ ನಡೆದವು. ಈ ಬಾರಿ ಅದೇ ರೀತಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು...

ಬಿಜೆಪಿ ಸುಳ್ಳಿನ ಕಾರ್ಖಾನೆ: ಕೋಲಾರದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...

ಕೆ ಹೆಚ್ ಮುನಿಯಪ್ಪ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದೇನು..?

ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್‌ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ....

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ‌.ಗೌತಮ್

ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಅಂತಿಮಗೊಳಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ...

ಪಟ್ಟು ಬಿಡದ ಕೆ.ಎಚ್.ಮುನಿಯಪ್ಪ: ನಾನು ಹೇಳಿದವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಿಕೊಂಡು ಬರುವೆ

ಕೋಲಾರ: ಜಿಲ್ಲೆಯ ಕಾಂಗ್ರೆಸ್‌ ಶಾಸಕರ ವಿರೋಧದ ನಡುವೆಯೂ ತಮ್ಮ ಕುಟುಂಬದವರಿಗೆ ಟಿಕೆಟ್‌ ನೀಡಬೇಕು ಎಂಬ ಸಚಿವ ಕೆ.ಎಚ್.ಮುನಿಯಪ್ಪನವರ ಹಠ ಇನ್ನೂ ಮುಂದುವರೆದಿದ್ದು, ನಾನು ಹೇಳಿದವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ. ನಿನ್ನೆ ನಡೆದ...

ಮಂಡ್ಯ ಕ್ಷೇತ್ರ ಜೆಡಿಎಸ್‌ ನೀಡಲಾಗಿದೆ, ಸುಮಲತಾ ಟಿಕೆಟ್ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

ಮಂಡ್ಯ, ಹಾಸನ, ಕೋಲಾರ  ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...

ಕೋಲಾರದಲ್ಲಿ ವಿಚಾರ ಕ್ರಾಂತಿಗೆ ಆಹ್ವಾನ- 50

ಕುವೆಂಪು ಅವರ ʻವಿಚಾರ ಕ್ರಾಂತಿಗೆ ಆಹ್ವಾನ-50 ವರ್ಷʼ ಕಾರ್ಯಕ್ರಮ ಕೋಲಾರ : ರಾಷ್ಟ್ರಕವಿ ಕುವೆಂಪು ಅವರ ಪ್ರಸಿದ್ಧ ವಿಚಾರ ಕ್ರಾಂತಿಗೆ ಆಹ್ವಾನ ಕೃತಿಗೆ 50 ವರ್ಷಗಳು ತುಂಬಿದ ಸಂದರ್ಭದಲ್ಲಿ 'ವಿಚಾರ ಕ್ರಾಂತಿಗೆ ಆಹ್ವಾನ- 50'...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್ ನುಡಿದರು. ಈ...

Latest news

- Advertisement -spot_img