ಕೋಲಾರ : ಭಾರತ ದೇಶದ ಸುಪ್ರೀಂ ಕೋರ್ಟ್ ನಲ್ಲಿ ವಕೀಲರೊಬ್ಬರು ನ್ಯಾಯಮೂರ್ತಿ ಗವಾಯಿ ರವರ ಮೇಲೆ ಉದ್ದೇಶ ಪೂರ್ವಕವಾಗಿ ಶೂ ಎಸೆದ ಘಟನೆಯನ್ನು ಖಂಡಿಸಿ ಅಕ್ಚೋಬರ್ 17 ರಂದು ಪ್ರಗತಿಪರ ಸಂಘಟನೆಗಳುˌ...
ಕೋಲಾರ: ಧರ್ಮಸ್ಥಳ ಗ್ರಾಮದಲ್ಲಿ ಸೌಜನ್ಯಳ ಮೇಲೆ ಅತ್ಯಾಚಾರ ಎಸಗಿ ಕೊಲೆಯಾಗಿ 13 ವರ್ಷಗಳು ಸಂದ ಹಿನ್ನಲೆಯಲ್ಲಿ ಇಂದು ರಾಜ್ಯಾದ್ಯಂತ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ 'ನ್ಯಾಯಕ್ಕಾಗಿ ಜನಾಗ್ರಹ ದಿನ' ಎಂಬ ಪ್ರತಿಭಟನಾ ಕಾರ್ಯಕ್ರಮವನ್ನು...
ಕೋಲಾರ. ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಲ್ಲಿಯ ಬಾವಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಬಾಲಕಿಯರ ಸಾವಿಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ ಎಂದು ತಿಳಿದು ಬಂದಿದೆ.
ನಾಲ್ಕು ದಿನಗಳ ಹಿಂದೆ 13 ವರ್ಷದ ಧನ್ಯಭಾಯಿ ಹಾಗೂ ಚೈತ್ರಾಭಾಯಿ...
ಕೋಲಾರ. ಕಳೆದ ಗುರುವಾರ ಮುಳಬಾಗಲು ತಾಲ್ಲೂಕು ಯಳಚೇಪಲ್ಲಿಯ ಗ್ರಾಮದಿಂದ ನಾಪತ್ತೆಯಾಗಿದ್ಬ ಇಬ್ಬರು ಸಹೋದರಿಯರ ಶವಗಳು ಇಂದು ಮುಂಜಾನೆ ಸಮೀಪದ ಕುಪ್ಪಂ ಪಾಳ್ಯದ ಬಾವಿಯೊಂದರಲ್ಲಿ ಪತ್ತೆಯಾಗಿವೆ.
ಧನ್ಯಭಾಯಿ ಹಾಗೂ ಚೈತ್ರಾಭಾಯಿ ಮೃತ ದುರ್ದೈವಿಗಳು. 13 ವರ್ಷದ...
ಕೋಲಾರ: ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಯಳಚೇಪಲ್ಲಿಯ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಇದ್ದಕ್ಕಿದ್ದಂತೆ ನಾಪತ್ತೆಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಧನ್ಯಭಾಯಿ (13) ಹಾಗೂ ಚೈತ್ರಾಭಾಯಿ (13) ನಾಪತ್ತೆಯಾದ ಸಹೋದರಿಯರು.
ನಿನ್ನೆ...
ಕೋಲಾರ: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹರಿಯಾಣ ಹಾಗೂ ರಾಜಸ್ಥಾನ ಮೂಲದ 8 ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 20 ಲಕ್ಷ ರೂ. ಮೌಲ್ಯದ 20.ಕೆ.ಜಿ. 580 ಗ್ರಾಂ ಗಾಂಜಾವನ್ನು ವಶಕ್ಕೆ...
ಕೋಲಾರ: ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಯೋಧ ಮುನಿನಾರಾಯಣ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ದುರಂತ ಘಟನೆ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ತಾಯಲೂರು ಹೋಬಳಿ ಆಚಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...
ಕೋಲಾರ: ನಗರದ ಅನೇಕ ಮನೆಗಳಲ್ಲಿ ಕಳ್ಳತನ ಮಾಡಿ 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಶಾಹಿದ್ ನಗರ ನಿವಾಸಿ ರೈಲ್ವೆ ಹಳಿ ಸಮೀಪದ ಮಹಮದ್ ಹನೀಫ್ ಎಂದು...
ಕೋಲಾರ: ತಾಲೂಕಿನ ಬಸವನತ್ತ ಬಳಿ ಇರುವ ವಿದ್ಯಾಜ್ಯೋತಿ ಪಿಯು ಕಾಲೇಜಿನ ವಸತಿ ನಿಲಯದಲ್ಲಿ ತಿಂಡಿ ಸೇವಿಸಿದ ಸುಮಾರು 30 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇವರು ತಡರಾತ್ರಿ ಈರುಳ್ಳಿ ದೋಸೆ, ಇಡ್ಲಿ, ಚಟ್ನಿ ಸೇವಿಸಿದ್ದಾರೆ ನಂತರ...
ಕೋಲಾರ: ದೇಶದಾದ್ಯಂತ ಸುಮಾರು 14 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಕವಿರಾಜ್ ನನ್ನು ಕೋಲಾರ ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿಗಳಾದ ರವಿ ಪೂಜಾರಿ, ಮುತ್ತಪ್ಪರೈ ನಿಕಟವರ್ತಿಯೂ ಆಗಿದ್ದ...