ಬೆಂಗಳೂರು: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್....
ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...
ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ.
ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...
ಕೋಲಾರ: ನಗರದ ಪ್ಲಾಟ್ ಕವರ್ ಸಮೀಪದ ಲಾಡ್ಜ್ ವೊಂದರ ಮೇಲೆ ದಾಳಿ ನಡೆಸಿರುವ ಕೋಲಾರ ಮಹಿಳಾ ಠಾಣೆ ಪೊಲೀಸರು ಮೂವರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಯುವತಿಯರ ಜತೆಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ವೈಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ...
ಕೋಲಾರ: ಸೋಮವಾರ ರಾತ್ರಿ ಶ್ರೀನಿವಾಸಪುರ ಪಾಳ್ಯ ಗ್ರಾಮದ ಹೊರ ವಲಯದಲ್ಲಿ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಹತ್ಯೆಗೀಡಾದ ಮಹಿಳೆಯನ್ನು ಅದೇ ಗ್ರಾಮದ ಶ್ರೀರಾಮರೆಡ್ಡಿ ರವರ ಪತ್ನಿ 38 ವರ್ಷದ ರೂಪಾ ಎಂದು...
ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು.
ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...
ಕೋಲಾರ: ನಗರದ ಗಾಂಧಿ ಸರ್ಕಲ್ ನಲ್ಲಿ 69 ನೇ ರಾಜ್ಯೋತ್ಸವ ಮತ್ತು 51ನೇ ವರ್ಷಾಚರಣೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.
ಜಿಲ್ಲಾಡಳಿತ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 69 ನೇ ಕನ್ನಡ...
ಕೋಲಾರ: ಬುದ್ಧಿ ಹೇಳಿದ್ದಕ್ಕೆ ಕೊಲೆ ಮಾಡಿ ಬಿಡುವುದೇ?ಕೋಲಾರದಲ್ಲಿ ತನ್ನ ಅತ್ತಿಗೆಯನ್ನು ಚುಡಾಯಿಸಿದವನಿಗೆ ಇನ್ನು ಮುಂದೆ ಹೀಗೆ ನಡೆದುಕೊಳ್ಳದಂತೆ ಮೈದುನ ಅರ್ಬಾಜ್, ಅಮ್ಜದ್ ಎಂಬಾತನಿಗೆ ಎಚ್ಚರಿಕೆ ನೀಡಿದ್ದ. ಇದರಿಂದ ರೊಚ್ಚಿಗೆದ್ದ ಅಮ್ಜದ್ 25 ವರ್ಷದ...
ಕೋಲಾರ ಜಿಲ್ಲೆಯಲ್ಲಿ ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ನಾಮಫಲಕಗಳು ಕಡ್ಡಾಯಗೊಳಿಸಲು ಒತ್ತಾಯಿಸಿ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಬೃಹತ್ ಪ್ರತಿಭಟನೆ ನಡೆಸಿದೆ.
ಮಾಲೂರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ...