- Advertisement -spot_img

TAG

kolar

ಮಗಳನ್ನು ಗರ್ಭಿಣಿ ಮಾಡಿದ ಕಾಮುಕ ಅಪ್ಪ; ಬಂಗಾರಪೇಟೆಯಲ್ಲಿ ಹೀನಾಯ ಕೃತ್ಯ

ಬಂಗಾರಪೇಟೆ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಗ್ರಾಮವೊಂದರಲ್ಲಿ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ, ಐದು ತಿಂಗಳ ಗರ್ಭಿಣಿ ಮಾಡಿರುವ ಹೀನಾಯ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯ ಎಸಗಿದ...

ಕೋಲಾರ : ಎಪಿಎಂಸಿ, ಜೈಲಿಗೆ ಉಪಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಆಕ್ರೋಶ

ಕೋಲಾರ: ಉಪಲೋಕಾಯುಕ್ತ ಬಿ.ವೀರಪ್ಪ ಅವರು ಕೋಲಾರದ ನಗರದ ಎಪಿಎಂಸಿ ಮಾರುಕಟ್ಟೆ ಹಾಗೂ ಜೈಲಿಗೆ ಸೋಮವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಎಪಿಎಂಸಿಯಲ್ಲಿ ರೈತರಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ,...

ರಾಜ್ಯದ 8 ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 8 ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಎರಡು ಕಡೆ, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ...

ಸುಳ್ಳು ದಾಖಲೆ ಸೃಷ್ಟಿಸಿ ಮಹಿಳಾ ಸಂಘದ ಹೆಸರಿನಲ್ಲಿ 1.75 ಕೋಟಿ ರೂ ಸಾಲ ಪಡೆದ ಬ್ಯಾಂಕ್ ಮಾಜಿ ಅಧ್ಯಕ್ಷ; ತನಿಖೆಗೆ ಆಗ್ರಹ

ಕೋಲಾರ: ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಮಹಿಳೆಯರ ಸ್ವಾವಲಂಭಿ ಬದುಕಿಗೆ ಒಂದಷ್ಟು ಚೈತನ್ಯ ತುಂಬುತ್ತಿದ್ದ ಕೋಲಾರ ಚಿಕ್ಕಬಳ್ಳಾಪುರ ಸಹಕಾರಿ ಬ್ಯಾಂಕ್ ರಾಜಕೀಯ ಮೇಲಾಟಕ್ಕೆ ಸಿಲುಕಿ ಇತ್ತ ಚುನಾವಣೆಯೂ ನಡೆಸಲಾಗದೇ ಅತ್ತ ಮಹಿಳೆಯರಿಗೆ...

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೋವಾ ಮತ್ತು ಬೈಕ್‌...

ಕೋಲಾರದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವಕ್ಕೆ ಚಾಲನೆ

ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೋಲಾರ ಇವರುಗಳು ಸಹಯೋಗದಲ್ಲಿ ‌ವಿಶೇಷ ಘಟಕ ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಜನಪರ ಉತ್ಸವ- 2025 ಅನ್ನು ನಗರಾಭಿವೃದ್ಧಿ ಮತ್ತು...

ವೇಮಗಲ್: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ  ಎಂ.ಬಿ.ಪಾಟೀಲರಿಂದ ಭೂಮಿಪೂಜೆ

ವೇಮಗಲ್ (ಕೋಲಾರ): ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂ.ಗಳ ಜರ್ಮನಿ ಮೂಲದ ಕ್ರೋನ್ಸ್...

ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ: ಸಚಿವ ಸತೀಶ್‌ ಜಾರಕಿಹೊಳಿ

ಕೋಲಾರ: ಕಾಂಗ್ರೆಸ್‌ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು  ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ...

ಅಂತಾರಾಜ್ಯ ಹೆದ್ದಾರಿ ದರೋಡೆಕೋರ ಬಾಂಬೆ ಸಲೀಂ ಮತ್ತು 8 ಮಂದಿ ಬಂಧನ

ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್‌ ಖಲೀಲ್‌ ವುಲ್ಲಾ ಆಲಿಯಾಸ್‌ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...

ಜಗತ್ತು AI (Artificial Inteligence) ಹಿಂದೆ ಓಡುತ್ತಿದ್ದರೆ ನಾವು FI (Fake Intelligence) ಹಿಂದೆ ಓಡುತ್ತಿದ್ದೇವೆ: ಕೆ.ವಿ.ಪ್ರಭಾಕರ್

ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ...

Latest news

- Advertisement -spot_img