ಕೋಲಾರ: ಕೆಂಪೇಗೌಡ ಜಯಂತಿ ವೇದಿಕೆ ಮುಂಭಾಗವೇ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಸಂಘರ್ಷ ಏರ್ಪಟ್ಟು, ಹೊಡೆದಾಟವಾಗುವುದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಸರ್ಕಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿಗೆ ಮಾಜಿ ಪ್ರಧಾನಿ...
ಕೋಲಾರ: ಸರ್ಕಾರಿ ನಿಯಮಾವಳಿ ಉಲ್ಲಂಘಿಸಿ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಸದ ಅವಧಿಯಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿರುವ ಘಟನೆ ಕೋಲಾರ ತಾಲ್ಲೂಕು ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಸಿಬ್ಬಂದಿ ಕಂಪ್ಯೂಟರ್ ಆಪರೇಟರ್ ಜಯಪ್ರಕಾಶ್ ಎಂಬುವರ...
ಬಂಗಾರಪೇಟೆ (ಕೋಲಾರ): ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ....
ಕೋಲಾರ: ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಾನು ಮತ್ತು ಸಿದ್ಧರಾಮಯ್ಯ ಗ್ಯಾರೆಂಟಿ ಪತ್ರಕ್ಕೆ ಸಹಿ ಮಾಡಿದ್ದೆವು, ನುಡಿದಂತೆ ನಡೆದವು. ಈ ಬಾರಿ ಅದೇ ರೀತಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು...
ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...
ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ....
ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಘೋಷಿಸಿದ್ದು, ಕೆ.ವಿ.ಗೌತಮ್ ಅವರ ಹೆಸರನ್ನು ಅಂತಿಮಗೊಳಿಸಿದೆ.
ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ...
ಕೋಲಾರ: ಜಿಲ್ಲೆಯ ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೂ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಸಚಿವ ಕೆ.ಎಚ್.ಮುನಿಯಪ್ಪನವರ ಹಠ ಇನ್ನೂ ಮುಂದುವರೆದಿದ್ದು, ನಾನು ಹೇಳಿದವರಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ.
ನಿನ್ನೆ ನಡೆದ...
ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...
ಕುವೆಂಪು ಅವರ ʻವಿಚಾರ ಕ್ರಾಂತಿಗೆ ಆಹ್ವಾನ-50 ವರ್ಷʼ ಕಾರ್ಯಕ್ರಮ
ಕೋಲಾರ : ರಾಷ್ಟ್ರಕವಿ ಕುವೆಂಪು ಅವರ ಪ್ರಸಿದ್ಧ ವಿಚಾರ ಕ್ರಾಂತಿಗೆ ಆಹ್ವಾನ ಕೃತಿಗೆ 50 ವರ್ಷಗಳು ತುಂಬಿದ ಸಂದರ್ಭದಲ್ಲಿ 'ವಿಚಾರ ಕ್ರಾಂತಿಗೆ ಆಹ್ವಾನ- 50'...