- Advertisement -spot_img

TAG

kolar

ಕೋಲಾರದಲ್ಲಿ ಸರಣಿ ಕಳ್ಳತನ; ಅಂಗಡಿ ಮುಂಗಟ್ಟುಗಳಲ್ಲಿ ನಗದು ದೋಚಿದ ಕಳ್ಳರು

ಕೋಲಾರ: ಕೋಲಾರ ನಗರದಲ್ಲಿ ವಿವಿಧ ಅಂಗಡಿಗಳು ಮತ್ತು ಮೆಡಿಕಲ್ ಸ್ಟೋರ್ ಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಂಗಳವಾರ ತಡರಾತ್ರಿ ಈ ಕಳ್ಳತನದ ಪ್ರಕರಣಗಳು ನಡೆದಿವೆ. ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ...

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ; ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

ಬೆಂಗಳೂರು: ಕೋಲಾರ ವಿಧಾನಸಭಾ ಕ್ಷೇತ್ರದ ಕೊತ್ತೂರು ಮಂಜುನಾಥ್ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದು ಕೋರಿ...

ಮುರುಡೇಶ್ವರದ ಸಮುದ್ರದಲ್ಲಿ ಕೋಲಾರದ ನಾಲ್ವರು ವಿದ್ಯಾರ್ಥಿನಿಯರ ಶವ ಪತ್ತೆ

ಕಾರವಾರ: ಭಟ್ಕಳ ತಾಲ್ಲೂಕಿನ ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿದ್ದ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಮೂವರೂ ವಿದ್ಯಾರ್ಥಿನಿಯರ ಶವಗಳು ಪತ್ತೆಯಾಗಿವೆ; ದೀಕ್ಷಾ ಜೆ (15), ಲಾವಣ್ಯ...

ಮುರುಡೇಶ್ವರದಲ್ಲಿ ವಿದ್ಯಾರ್ಥಿಗಳ ಸಾವು; ಸಂತಾಪ ಸೂಚಿಸಿದ ಸಿಎಂ; ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು ಸಲಹೆ

ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಅಸುನೀಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ ನಲ್ಲಿ ಸಂತಾಪ ಸೂಚಿಸಿರುವ ಅವರು ಪ್ರವಾಸದ...

ಮುರುಡೇಶ್ವರದಲ್ಲಿ ಮುಳಬಾಗಿಲು ತಾಲೂಕಿನ ಮೂವರು ವಿದ್ಯಾರ್ಥಿನಿಯರು ನೀರುಪಾಲು; ಪ್ರಾಂಶುಪಾಲೆ ಅಮಾನತು

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿನಿಯರ ದೇಹಗಳ ಪತ್ತೆಗಾಗಿ ಶೋಧ ನಡೆದಿದೆ. ಓರ್ವ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಮುಳಬಾಗಿಲಿನ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 8 ಶಿಕ್ಷಕರು...

ಸಿಲಿಂಡರ್ ಸ್ಪೋಟ: ದಂಪತಿ, ಪುತ್ರಿಗೆ ಗಂಭೀರ ಗಾಯ

ಕೋಲಾರ: ಕೋಲಾರ ತಾಲ್ಲೂಕಿನ ಕೋಡಿ ಕಣ್ಣೂರು ಗ್ರಾಮದ ಮನೆಯೊಂದರಲ್ಲಿ ಗೃಹ ಬಳಕೆಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಮನೆಯಲ್ಲಿದ್ದ ಮುನಿರಾಜು ಹಾಗೂ ರತ್ನಮ್ಮ ಅವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪುತ್ರಿ...

ಕೆ.ಜಿ.ಎಫ್ ನಲ್ಲಿ Integrated Township ನಿರ್ಮಾಣ: ವರದಿಗೆ ಭೈರತಿ ಸುರೇಶ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್....

ಕೆರೆಯಲ್ಲಿ ಮಹಿಳೆಯ ಶವ ಪತ್ತೆ

ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...

ಒತ್ತುವರಿ: ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ನಡುವೆ ಘರ್ಷಣೆ

ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...

ಬ್ಯಾಂಕ್ ಗೆ 4 ಕೋಟಿ ವಂಚನೆ: ಕೆಜಿಎಫ್ ಮಾಜಿ ನಗರ ಸಭೆ ಅಧ್ಯಕ್ಷ ನ ಬಂಧನ

ಕೋಲಾರ: ನಗರದ ಸೆಂಟ್ರಲ್ ಬ್ಯಾಂಕ್ ನ ಮ್ಯಾನೇಜರ್ ಹಾಗೂ ಕೆಜಿಎಫ್ ನ ಮಾಜಿ ನಗರಸಭೆ ಅಧ್ಯಕ್ಷ ದಾಸ ಚಿನ್ನಸವರಿ ಮತ್ತು ಅವರ ಪಾಲುದಾರ ಸಂಘಮಿತ್ರ ಅವರನ್ನು ಜಿಲ್ಲಾ ಸಿ ಇ ಎನ್ ಹಾಗೂ...

Latest news

- Advertisement -spot_img