- Advertisement -spot_img

TAG

kolar

ಕೆರೆಯಲ್ಲಿ ಮಹಿಳೆಯ ಶವ ಪತ್ತೆ

ಕೋಲಾರ : ನಗರದ ಕೋಲಾರಮ್ಮ ಕೆರೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಇವರನ್ನು ಆಶಾ (25) ಎಂದು ಗುರುತಿಸಲಾಗಿದ್ದು, ನಗರದ ಹೊರವಲಯದ ಟಮಕ ನಿವಾಸಿ ಎಂದು ತಿಳಿದು ಬಂದಿದೆ. ಮೃತ ಮಹಿಳೆ ಆಶಾ ಕಳೆದ...

ಒತ್ತುವರಿ: ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ನಡುವೆ ಘರ್ಷಣೆ

ಕೋಲಾರ: ಅರಣ್ಯ ಇಲಾಖೆಯ ಒತ್ತುವರಿ ತೆರವು ಸಂಬಂಧ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕಗ್ಗಲನತ್ತ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಒತ್ತುವರಿ ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು...

ಬ್ಯಾಂಕ್ ಗೆ 4 ಕೋಟಿ ವಂಚನೆ: ಕೆಜಿಎಫ್ ಮಾಜಿ ನಗರ ಸಭೆ ಅಧ್ಯಕ್ಷ ನ ಬಂಧನ

ಕೋಲಾರ: ನಗರದ ಸೆಂಟ್ರಲ್ ಬ್ಯಾಂಕ್ ನ ಮ್ಯಾನೇಜರ್ ಹಾಗೂ ಕೆಜಿಎಫ್ ನ ಮಾಜಿ ನಗರಸಭೆ ಅಧ್ಯಕ್ಷ ದಾಸ ಚಿನ್ನಸವರಿ ಮತ್ತು ಅವರ ಪಾಲುದಾರ ಸಂಘಮಿತ್ರ ಅವರನ್ನು ಜಿಲ್ಲಾ ಸಿ ಇ ಎನ್ ಹಾಗೂ...

ವೇಶ್ಯಾವಾಟಿಕೆ: ಕೋಲಾರದಲ್ಲಿ ಮೂವರು ಸಂತ್ರಸ್ತೆಯರ ರಕ್ಷಣೆ

ಕೋಲಾರ: ನಗರದ ಪ್ಲಾಟ್ ಕವರ್ ಸಮೀಪದ ಲಾಡ್ಜ್ ವೊಂದರ ಮೇಲೆ ದಾಳಿ ನಡೆಸಿರುವ ಕೋಲಾರ ಮಹಿಳಾ ಠಾಣೆ ಪೊಲೀಸರು ಮೂವರು ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಈ ಯುವತಿಯರ ಜತೆಗಿದ್ದ ಇಬ್ಬರನ್ನು ಬಂಧಿಸಿದ್ದಾರೆ. ವೈಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ...

ಶ್ರೀನಿವಾಸಪುರದಲ್ಲಿ ಮಹಿಳೆಯರ ಬರ್ಬರ ಹತ್ಯೆ; ಶವಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಪೊಲೀಸರು

ಕೋಲಾರ: ಸೋಮವಾರ ರಾತ್ರಿ ಶ್ರೀನಿವಾಸಪುರ ಪಾಳ್ಯ ಗ್ರಾಮದ ಹೊರ ವಲಯದಲ್ಲಿ ಮಹಿಳೆಯೊಬ್ಬರ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಹತ್ಯೆಗೀಡಾದ ಮಹಿಳೆಯನ್ನು ಅದೇ ಗ್ರಾಮದ ಶ್ರೀರಾಮರೆಡ್ಡಿ ರವರ ಪತ್ನಿ 38 ವರ್ಷದ ರೂಪಾ ಎಂದು...

ವಕ್ಫ್ ನೋಟಿಸ್ : ಕೋಲಾರದಲ್ಲಿ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ರೈತರಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡಸಿತು. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು...

ಕೋಲಾರದಲ್ಲಿಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ

ಕೋಲಾರ: ನಗರದ ಗಾಂಧಿ ಸರ್ಕಲ್ ನಲ್ಲಿ 69 ನೇ ರಾಜ್ಯೋತ್ಸವ ಮತ್ತು 51ನೇ ವರ್ಷಾಚರಣೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಜಿಲ್ಲಾಡಳಿತ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 69 ನೇ ಕನ್ನಡ...

ಅತ್ತಿಗೆಯನ್ನು ಚುಡಾಯಿಸದಂತೆ ಬುದ್ಧಿ ಹೇಳಿದ್ದಕ್ಕೆ ಕೊಲೆ

ಕೋಲಾರ: ಬುದ್ಧಿ ಹೇಳಿದ್ದಕ್ಕೆ ಕೊಲೆ ಮಾಡಿ ಬಿಡುವುದೇ?ಕೋಲಾರದಲ್ಲಿ ತನ್ನ ಅತ್ತಿಗೆಯನ್ನು ಚುಡಾಯಿಸಿದವನಿಗೆ ಇನ್ನು ಮುಂದೆ ಹೀಗೆ ನಡೆದುಕೊಳ್ಳದಂತೆ ಮೈದುನ ಅರ್ಬಾಜ್, ಅಮ್ಜದ್ ಎಂಬಾತನಿಗೆ ಎಚ್ಚರಿಕೆ ನೀಡಿದ್ದ. ಇದರಿಂದ ರೊಚ್ಚಿಗೆದ್ದ ಅಮ್ಜದ್ 25 ವರ್ಷದ...

ಕೋಲಾರ: ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಒತ್ತಾಯಿಸಿ ಕರವೇ ಪ್ರತಿಭಟನೆ

ಕೋಲಾರ ಜಿಲ್ಲೆಯಲ್ಲಿ ನಾಮ ಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ನಾಮಫಲಕಗಳು ಕಡ್ಡಾಯಗೊಳಿಸಲು ಒತ್ತಾಯಿಸಿ ರಕ್ಷಣಾ ವೇದಿಕೆ ನಾರಾಯಣಗೌಡರ ಬಣ ಬೃಹತ್ ಪ್ರತಿಭಟನೆ ನಡೆಸಿದೆ. ಮಾಲೂರು ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ...

ನಿಲ್ಲಿಸಿದ ವಾಹನದ ಬ್ಯಾಟರಿ ಮಾಯ: ಕೋಲಾರದಲ್ಲಿ ಮೂವರು ಐನಾತಿ ಕಳ್ಳರ ಬಂಧನ

ಕೋಲಾರ: ವಾಹನಗಳಲ್ಲಿನ ಬ್ಯಾಟರಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಐನಾತಿ ಕಳ್ಳರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ‌ ಕದ್ದ ಬ್ಯಾಟರಿಗಳನ್ನು ಗುಜರಿ ಅಂಗಡಿಗಳಿಗೆ ಮಾರಾಟ ಮಾಡಿರುವುದಾಗಿ ಬಂಧಿತರು ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ರಸ್ತೆ ಬದಿಗಳಲ್ಲಿ ನಿಲ್ಲಿಸಲಾಗುತ್ತಿದ್ದ...

Latest news

- Advertisement -spot_img