ಕೋಲಾರ : ನಗರದ ದೇವಾಂಗ ಪೇಟೆಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ವರ್ಷದ ಹೆಣ್ಣು ಮಗು ಒಂದು ಶಾಲೆ ಆವರಣದಲ್ಲಿ ಕಸ ಗುಡಿಸುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಇದನ್ನು...
ಕೋಲಾರ : ಇಲ್ಲಿನ ಚಾಕರಸನಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ಹುಲ್ಲು ತರಲು ಹೋಗಿದ್ದ 70 ವರ್ಷದ ವೃದ್ಧೆಯನ್ನು ಹತ್ಯೆ ಮಾಡಲಾಗಿದೆ.
ಕೊಲೆಯಾದ ದುರ್ದೈವಿ ವೃದ್ಧೆಯನ್ನು ನಾರಾಯಣಮ್ಮ ಎಂದು ಗುರುತಿಸಲಾಗಿದ್ದು, ನಿನ್ನೆ ಸಂಜೆ ಹಸುಗಳಿಗೆ...
ಕೋಲಾರ: ಪ್ರಸಕ್ತ ಸಾಲಿನ ಪ್ರತಿಷ್ಠಿತ ಅಂಬೇಡ್ಕರ್ ಪ್ರಶಸ್ತಿಗೆ ಕೋಲಾರ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ, ಸಾಮಾಜಿಕ ಚಿಂತಕ, ಪ್ರಗತಿ ಪರ ಕೃಷಿಕರಾಗಿರುವ ಸಿ.ಎಂ.ಮುನಿಯಪ್ಪ ಆಯ್ಕೆಯಾಗಿದ್ದಾರೆ.
ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ರಾಜ್ಯ ಸರಕಾರವು ಕೊಡ...
ಕೋಲಾರ : ಈ ಬೇಸಿಗೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಆದೇಶಿಸಿದ್ದಾರೆ.
ಬೇಸಿಗೆ...
ಕೋಲಾರ : ಬೊಲೆರೋ ವಾಹನ ಪಲ್ಟಿ ಆಗಿ ಅದರಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದು ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಕೋಲಾರದ ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೋನಿ ಗೇಟ್ ಬಳಿ...
ಕೋಲಾರ. ಕಳೆದ ತಿಂಗಳ 31 ರಂದು ಬೆಂಗಳೂರಿನ ಕಾಡುಗೋಡಿ ಪೋಲೀಸ್ ಠಾಣಾ ವ್ಯಾಪ್ತಿಯ ವೈಟ್ ಫೀಲ್ಡ್ ನಲ್ಲಿ ಬೇರೆಯವರು ಕೊಲೆ ಮಾಡಿದ್ದ ಮೃತದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಕೋಲಾರಕ್ಕೆ ತಂದು ಸುಟ್ಟ ಹಾಕಿರುವ ಪ್ರಕರಣಕ್ಕೆ...
ಕೋಲಾರ : ಇನ್ಸ್ ಫೆಕ್ಟರ್ ಕಾಂತರಾಜ್ ನೇತೃತ್ವದ ಗ್ರಾಮಾಂತರ ಠಾಣಾ ಪೊಲೀಸರ ತಂಡ ಕೋಲಾರದ ವೇಮಗಲ್ ರಸ್ತೆಯ ಸಂಗೊಂಡಹಳ್ಳಿ ಗ್ರಾಮದ ಸಮೀಪ ಆಟೋವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಿ ಆತನ ಬಳಿ...
ಕೋಲಾರ : ಮುಂಜಾನೆ ನಸುಕಿನಿಂದಲೇ ಸುಮಾರು 150 ಕ್ಕೂ ಹೆಚ್ಚು ಅನಧಿಕ್ರತ ಅರಣ್ಯ ಭೂಮಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಮುಂದಾಗಿದ್ದು, ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ ಶುರುಮಾಡಿಕೊಂಡಿವೆ.
ಕೋಲಾರ...
ಕೋಲಾರ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋಲಾರ ನಗರಕ್ಕೆ ಭೇಟಿ ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹಿನ್ನೆಲೆಯಲ್ಲಿ ಭಾರಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ ಪಿ, ಸಿಪಿಐಗಳು ಹಾಗೂ ನೂರಾರು...
ಕೋಲಾರ ನೆಲ ಒಂದು ಕಾಲಕ್ಕೆ ಇಡೀ ಭಾರತ ದೇಶಕ್ಕೆ ಅಥವಾ ಇಡೀ ಪ್ರಂಪಚಕ್ಕೆ ಒಂದು ಚಳವಳಿ ಹೇಗೆ ಇರಬೇಕು ಎಂಬುದಕ್ಕೆ ಮಾದರಿಯಾಗಿತ್ತು, ಇದೀಗ ಹೇಗೆ ಇರಬಾರದು ಎಂಬುದಕ್ಕೆ ಮಾದರಿಯಾಗಿದೆ. ಒಂದು ಇಡೀ ಪೊಲಿಟಿಕಲ್...