- Advertisement -spot_img

TAG

Koppala

ಈಜಲು ಹೋಗಿದ್ದ ವೈದ್ಯೆ ನೀರು ಪಾಲು

ಕೊಪ್ಪಳ: ತುಂಗಭದ್ರಾ ನದಿಯಲ್ಲಿ ಈಜಲು ದುಮುಕಿದ್ದ ಆಂಧ್ರಪ್ರದೇಶ ಮೂಲದ ವೈದ್ಯೆ ನೀರು ಪಾಲಾಗಿರುವ ದುರಂತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ. ಹೈದರಬಾದ್ ಮೂಲದ ಅನನ್ಯರಾವ್ ​(26)ನೀರು ಪಾಲದ‌ ವೈದ್ಯೆ. ಹೈದರಾಬಾದ್​ ನ...

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ

ಕೊಪ್ಪಳ: ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಹಾಲವರ್ತಿ ಗ್ರಾಮದಲ್ಲಿ ಬಲ್ಡೋಟಾ ಕಂಪನಿ ಆರಂಭಿಸಲಿರುವ ರಾಜ್ಯದ ಎರಡನೇ ಅತಿದೊಡ್ಡ ಸ್ಟೀಲ್ ಆ್ಯಂಡ್​ ಪವರ್ ಪ್ಲ್ಯಾಂಟ್ ಕೈಗಾರಿಕೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರ್ಖಾನೆಯಿಂದ ಜಿಲ್ಲೆಗೆ ಆಗುವ...

ಜಾತಿಯ ಕ್ರೌರ್ಯ-ನ್ಯಾಯದ ನೆರಳು!

ಇದೊಂದು ಅಪರೂಪದ ತೀರ್ಪು. ಈ ತೀರ್ಪು ದಲಿತರ ಮೇಲಿನ ದೌರ್ಜನ್ಯ, ಅಟ್ಟಹಾಸಕ್ಕೆ  ಎಚ್ಚರಿಕೆಯ ಸಂಕೇತವಾಗಿದ್ದರೆ,  ದಲಿತ ಸಮುದಾಯಕ್ಕೆ ನ್ಯಾಯದ ಮನೋಬಲವನ್ನು ತುಂಬಿದಂತಾಗಿದೆ. ಇಂತಹ ತೀರ್ಪು ಗಳನ್ನು ಈ ಸಮಾಜ ಜಾತಿ-ಬೇಧವಿಲ್ಲದೆ ಮನುಷ್ಯತ್ವದ ನೆಲೆಯಲ್ಲಿ...

ಮರಕುಂಬಿ ದಲಿತ ದಮನ ಪ್ರಕರಣ : ಜಾತಿವಾದಿಗಳಿಗೆ ಜೀವಾವಧಿ ಜೈಲು

ಹತ್ತು ವರ್ಷದ ಹಿಂದೆ 2015ರಲ್ಲಿ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ದಲಿತರ ಕೇರಿಗೆ ನುಗ್ಗಿದ ಮೇಲ್ಜಾತಿ ದುರುಳರು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದ ತೀರ್ಪು ಹೊರಬಿದ್ದಿದೆ. ಕೊಪ್ಪಳದ...

ಕೊಪ್ಪಳದಲ್ಲಿ ʻಮೇ ಸಾಹಿತ್ಯ ಮೇಳʼ  ಉದ್ಘಾಟನೆ

ಕೊಪ್ಪಳ: ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ 1858ರ ಸ್ವಾತಂತ್ರ್ಯ ಹೋರಾಟ ಕೊಪ್ಪಳ ಹುತಾತ್ಮರ ವೇದಿಕೆಯಲ್ಲಿ  ಗದಗಿನ ಲಡಾಯಿ ಪ್ರಕಾಶನ, ಹೊನ್ನಾವರ ತಾಲ್ಲೂಕು ಕವಲಕ್ಕಿಯ ಕವಿ ಪ್ರಕಾಶನ, ಧಾರವಾಡದ ಚಿತ್ತಾರ ಕಲಾ ಬಳಗ ಹಾಗೂ...

ಮೇ ಸಾಹಿತ್ಯ ಮೇಳ: ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಕೊಪ್ಪಳ: ಮೇ ಸಾಹಿತ್ಯ ಮೇಳ ನಡೆಯುತ್ತಿರುವ ಇಲ್ಲಿನ ಶಿವಶಾಂತವೀರ ಮಂಗಲ ಭವನದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಬೆಳಿಗ್ಗೆ ಚಾಲನೆ ದೊರೆಯಿತು‌‌ ಕೊಪ್ಪಳದಲ್ಲಿ ಪುಸ್ತಕ ಹಾಗೂ ಓದುವ ಸಂಸ್ಕೃತಿ ಬೆಳಸಲು ಶ್ರಮಿಸಿದ...

ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ ಮೇ ಸಾಹಿತ್ಯ ಮೇಳ

ಕೊಪ್ಪಳ-23: ನಾಡಿನ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ನಿರ್ವಹಿಸುತ್ತಿರುವ, ಸರ್ಕಾರದಿಂದ ಯಾವ ನೆರವೂ ಪಡೆಯದೇ ಜನರಿಂದಲೇ ನಡೆಯುವ ಮೇ ಸಾಹಿತ್ಯ ಮೇಳಕ್ಕೆ ಈಗ ದಶಕದ ಉತ್ಸಾಹ. 10 ನೇ ಮೇ...

ಮೇ ದಿನ: ಕೂದಲ ಕಾಯಕದ ಕತೆ

ಇಡೀ ಜಗತ್ತಿನಾದ್ಯಂತ ಆಚರಿಸಲ್ಪಡುವ ಕಾರ್ಮಿಕರ ದಿನಾಚರಣೆ ಮೇ 1.  ಪ್ರತಿ ದುಡಿಮೆಗಾರರ ದುಡಿಮೆಯೊಳಗಣ ಘನತೆ ಮತ್ತು ಸೃಜನಶೀಲತೆಯನ್ನು ಗೌರವಿಸುತ್ತಾ ಸಮಸ್ತ ಕಾರ್ಮಿಕರಿಗೆ ಕನ್ನಡ ಪ್ಲಾನೆಟ್‌ ಬಳಗದ ಶುಭಾಶಯಗಳು. ಈ ಹೊತ್ತು, ಘನತೆಯ ಬದುಕು...

Latest news

- Advertisement -spot_img