ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ 'ಭ್ರಷ್ಟಾಚಾರ ದರ ಪಟ್ಟಿ' ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಡಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ರಾಜ್ಯ ಬಿಜೆಪಿ ಘಟಕ ದಾಖಲಿಸಿದ್ದ...
ಬೆಂಗಳೂರು: ಹೆದ್ದಾರಿಗಳ ಟೋಲ್ ನಿಂದ ರೈಲ್ವೇ ತನಕ, ಅಡುಗೆ ಸಿಲಿಂಡರ್ ನಿಂದ ಹಿಡಿದು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನಸಾಮಾನ್ಯರ ಪರಿಸ್ಥಿತಿಯನ್ನು ಜರ್ಜರಿತಗೊಳಿಸಿದ್ದಾರೆ ಎಂದು...
ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ ಕುರಿತು ಅಧ್ಯಯನ ನಡೆಸಲು ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸೀರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ತನ್ನ ವರದಿಯನ್ನು...
ಬೆಂಗಳೂರು: ಪ್ರಧಾನಿ ಮೋದಿಯವರ 11 ವರ್ಷಗಳ ಆಡಳಿತಾವಧಿಯಲ್ಲಿ ಇಡೀ ದೇಶದಲ್ಲಿ ಸುಮಾರು 2 ಸಾವಿರ ಜನರು ಕಾಲ್ತುಳಿತದಿಂದಾಗಿ ಅಸು ನೀಗಿದ್ದಾರೆ. ಈ ದುರಂತಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ...
ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ...
ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾಷಣಗಳನ್ನು ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೂ ಕಾನೂನಿನಲ್ಲಿ ಕ್ರಮ ಕೈಗೊಳ್ಳುವ ಅವಕಾಶ ಇಲ್ಲ. ಈ ವಿಷಯದಲ್ಲಿ ಕಾನೂನು ದುರ್ಬಲವಾಗಿದ್ದು...
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಕೋರಿ ಕೆಪಿಸಿಸಿ ಹಾಗೂ ಬೆಂಗಳೂರು ನಗರದ 5 ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಇಂದು ಸಂಜೆ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್...
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆ ಹೋರಾಟದ ಮೂಲಕವೇ ನಾವು ಜಯಿಸಬೇಕು. ನಮ್ಮದು ಕಾಂಗ್ರೆಸ್ ಜಾತಿ. ನಾವು ಇದನ್ನು ಮುಂದುವರಿಸಿಕೊಂಡು ಹೋಗೋಣ. ನಮ್ಮ ಕೊನೆ...