- Advertisement -spot_img

TAG

kpsc

ಕನ್ನಡ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪ: ಕೆಪಿಎಸ್‌ ಸಿ ಎಡವಟ್ಟಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ

ಬೆಂಗಳೂರು: ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಲ್ಲಿನ ಎಡವಟ್ಟುಗಳನ್ನು ಮುಂದುವರೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಲೋಕಸೇವಾ ಆಯೋಗಕ್ಕೆ ಪತ್ರ...

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸಿ,...

ಕೆಎಎಸ್ ಮರುಪರೀಕ್ಷೆಗೆ ಸಿಎಂ ಸೂಚನೆ: ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ಕರವೇ

ಕೆಪಿಎಸ್‌ಸಿ ನೇತೃತ್ವದಲ್ಲಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಭಾಷಾಂತರದಲ್ಲಿನ ಸಮಸ್ಯೆಯಿಂದ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ, ಮರು ಪರೀಕ್ಷೆ ನಡೆಸಬೇಕು ಎಂದು ಕನ್ನಡಪರ ಸಂಘಟನೆಗಳು, ಸಾಹಿತಿಗಳೂ ಆಗ್ರಹಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಎಎಸ್ ಪರೀಕ್ಷೆಯನ್ನು...

ಕೆಎಎಸ್ ಮರುಪರೀಕ್ಷೆಗೆ ಸಿಎಂ ಸೂಚನೆ: ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ

ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ತಪ್ಪು ಅನುವಾದ ಹಾಗೂ ತಪ್ಪು ಪ್ರಶ್ನೆಗಳಿಂದ ಬೇಸತ್ತ ಅಭ್ಯರ್ಥಿಗಳು ಮರುಪರೀಕ್ಷೆಗೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸಾಹಿತಿಗಳು ಕನ್ನಡ ಪರ ಸಂಘಟನೆಗಳು ಮರುಪರೀಕ್ಷೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ...

ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ, ಮರುಪರೀಕ್ಷೆಗೆ ಕರವೇ ಆಗ್ರಹ

ಆಗಸ್ಟ್ 28ನೇ ತಾರೀಖು ನಡೆದ ಕೆಪಿಎಸ್‌ಸಿ ನೇತೃತ್ವದಲ್ಲಿ ನಡೆದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ಅನುವಾದ, ಗೊಂದಲದ ಪ್ರಶ್ನೆಗಳಿಂದಾಗಿ ಅಭ್ಯರ್ಥಿಗಳು ಉತ್ತರಿಸದೇ ತೊಂದರೆ ಅನುಭವಿಸಿರುವುದು ಬೆಳಕಿಗೆ ಬಂದ ತಕ್ಷಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...

KAS ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ : ಮರುಪರೀಕ್ಷೆಗೆ ರಾಜ್ಯದ ಸಾಹಿತಿಗಳ ಒತ್ತಾಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಕಳೆದ ಮಂಗಳವಾರ (ಆಗಸ್ಟ್ 27) ನಡೆಸಿದ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಆಗಿರುವ ಗಂಭೀರ ಸ್ವರೂಪದ ಲೋಪದೋಷಗಳನ್ನು ಖಂಡಿಸಿ ನಾಡಿನ ಚಿಂತಕರು, ಹೋರಾಟಗಾರರು,...

KPSC ಅಧಿಕಾರಿಗಳ ಹೊಣೆಗೇಡಿತನಕ್ಕೆ ಕನ್ನಡಿ ಹಿಡಿದ ಪ್ರಶ್ನೆ ಪತ್ರಿಕೆ! ಇದು ಅಸಡ್ಡೆಯೋ? ಬಡವರ ಮಕ್ಕಳ ವಿರುದ್ಧದ ಪಿತೂರಿಯೋ?

ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಬದುಕನ್ನು, ಭವಿಷ್ಯವನ್ನು ನಿರ್ಧರಿಸುವ ದೊಡ್ಡ ಪಾತ್ರವನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗಳು ವಹಿಸುತ್ತವೆ. ಅದರಲ್ಲೂ ಗೆಜೆಟೆಡ್‌ ಪ್ರೊಬೆಷನರಿ ಪರೀಕ್ಷೆ ಎಂದರೆ ವರ್ಷಗಟ್ಟಲೆ ಆಕಾಂಕ್ಷಿಗಳು ನಿದ್ದೆಗೆಟ್ಟು ಅಧ್ಯಯನ ನಡೆಸಿರುತ್ತಾರೆ. ಅವರ...

KPSC ವಿರುದ್ದ ಪ್ರತಿಭಟಿಸಿದ್ದಕ್ಕೆ ಜೈಲು ಪಾಲಾಗಿದ್ದ ಕಾಂತಕುಮಾರ್‌ಗೆ ಜಾಮೀನು : ವಕೀಲರನ್ನು ಶ್ಲಾಘಿಸಿದ ಅಭ್ಯರ್ಥಿಗಳು

ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ, ಮೊಟ್ಟೆ ಇಟ್ಟು ಪ್ರತಿಭಟನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು...

Latest news

- Advertisement -spot_img