- Advertisement -spot_img

TAG

kpsc

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌ರನ್ನು ED ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು ಅ 7: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು...

ಕೆಪಿಎಸ್ಸಿ ಮುಚ್ಚುವೆ ಎಂದ ಮುಖ್ಯಮಂತ್ರಿಗೆ ಶಾಸನದ ಗಂಧಗಾಳಿ ಗೊತ್ತಿಲ್ಲ ; ಅಜ್ಞಾನದ ಪರಮಾವಧಿ : ಹೆಚ್‌.ಡಿ.ಕುಮಾರಸ್ವಾಮಿ ಟೀಕೆ

ನವದೆಹಲಿ : ಕೆಪಿಎಸ್‌ಸಿಯನ್ನು ಮುಚ್ಚಲು ಕಾನೂನು ತಜ್ಞರ ಜತೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿಗೆ ಶಾಸನದ ಮಹತ್ವವೇ...

ಗೆಳತಿಗೆ ಚಿನ್ನದ ಗಿಫ್ಟ್‌ ಮಾಡಿದ ಜ್ಞಾನೇಂದ್ರ ಕುಮಾರ್‌

ಬೆಂಗಳೂರು : ಜೈಲಿನಲ್ಲಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಗಂಗ್ವಾರ್‌ (41) ಅಕ್ರಮ ಹಣದಿಂದ ತನ್ನ ಆಪ್ತ ಗೆಳತಿಗೆ ಭರ್ಜರಿ ಗಿಫ್ಟ್‌ ನೀಡಿರುವ ಸಂಗತಿ ಸಿಐಡಿ ತನಿಖೆಯಿಂದ ಬಯಲಾಗಿದೆ. ಅವರ ಆಪ್ತ ಗೆಳತಿ...

KPSC ಹಗರಣ : ಜ್ಞಾನೇಂದ್ರ, ಕನ್ನಾಳೆ, ಪವನ್ ನಡುವೆ ದಿಲ್ಲಿಯಲ್ಲೇ ದೋಸ್ತಿ, ತನಿಖೆಯಲ್ಲಿ ಬಹಿರಂಗ

ಬೆಂಗಳೂರು ಸೆ. 4 : KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ತೀವ್ರಗೊಂಡಿದ್ದು, ಪ್ರಕರಣದ ಆರೋಪಿಗಳ ನಡುವಿನ ಹಳೆಯ ಸ್ನೇಹ ಮತ್ತು ಸಂಪರ್ಕಗಳು ಇದೀಗ CID ತನಿಖೆಯ ಕೇಂದ್ರಬಿಂದುವಾಗಿವೆ. 400 ಪಶುವೈದ್ಯಾಧಿಕಾರಿ...

KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು

ಬೆಂಗಳೂರು ಸೆ. 4: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸೆಪ್ಟೆಂಬರ್ 3ರಂದು ಸರ್ಕಾರ...

ಕೆಪಿಎಸ್ಸಿ ನೇಮಕಾತಿ ಅಕ್ರಮ : ಬಸವರಾಜ ಕನ್ನಾಳೆ ಮನೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಬೆಂಗಳೂರು : ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ  ಅಕ್ರಮ ಎಸಗಿರೋ ಆರೋಪದ ಮೇಲೆ ಬಂಧನವಾಗಿರುವ ಆರೋಪಿ ಬಸವರಾಜ್ ಕನ್ನಾಳೆ  ಮನೆಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ 6...

ಕೆಪಿಎಸ್ಸಿ ಅಕ್ರಮ: ಜ್ಞಾನೇಂದ್ರ ಕುಮಾರ್‌ಗೆ ನ್ಯಾಯಾಂಗ ಬಂಧನ, ಇಂದು ಮತ್ತೆ ತೆರೆದ ಕೋರ್ಟ್‌ ಮುಂದೆ ಹಾಜರುಪಡಿಸಲು ಸೂಚನೆ

ಬೆಂಗಳೂರು :  ಪಶು ವೈದ್ಯಾಧಿಕಾರಿಗಳ ನೇಮಕ ಹಗರಣದ ಹಿನ್ನೆಲೆಯಲ್ಲಿ ಸಿಐಡಿ ಬಂಧಿಸಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗಾವರ್‌ ಅವರನ್ನು ಕೋರ್ಟ್‌ ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶನಿವಾರ ಬೆಳಿಗ್ಗೆ 11 ಗಂಟೆಗೆ ತನಿಖಾಧಿಕಾರಿಗಳೆದುರು...

ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಕುರಿತು ಇಡಿ ದಾಳಿ ನಡೆದ ಬೆನ್ನಲ್ಲೇ, ರಾಜ್ಯದ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಬೆಂಗಳೂರು ವಿಮಾನ ನಿಲ್ದಾಣದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಇಡೀ ದಿನ ಸುದ್ದಿ ಹರಿದಾಡಿ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು ರದ್ದು; 7 ದಿನದಲ್ಲಿ ಮರುನೇಮಕಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್‌ ಅವರನ್ನು ರಾಜ್ಯಪಾಲರು ಅಮಾನತುಗೊಳಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರ ಏಕಸದಸ್ಯ ಪೀಠ ಈ ಮಹತ್ವದ...

ಕೆಪಿಎಸ್‌ಸಿ ಕಚೇರಿ ಮೇಲೆ ಇಡಿ ದಾಳಿ, ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು

ಬೆಂಗಳೂರು : ಪಶುವೈದ್ಯ ಅಧಿಕಾರಿಗಳ ನೇಮಕಾತಿ ಸಂಬಂಧ ಇಡಿ ಅಧಿಕಾರಿಗಳು ಕೆಪಿಎಸ್‌ಸಿ ಕಚೇರಿ ಹಾಗೂ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಸೇರಿ 13 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ...

Latest news

- Advertisement -spot_img