Friday, December 12, 2025
- Advertisement -spot_img

TAG

krishna bhyregowda

ಮುಂಗಾರು; 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಜಮೆ; ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ರಾಜ್ಯದ 14.21 ಲಕ್ಷ ರೈತರಿಗೆ ರೂ.2,249 ಕೋಟಿ ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ತಿನಲ್ಲಿ ಇಂದು ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ...

ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳು,ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಪ್ರಕರಣ: ಕೃಷ್ಣ ಬೈರೇಗೌಡ

ಬೆಳಗಾವಿ: ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ...

ಜಿಎಸ್‌ ಟಿ ವ್ಯವಸ್ಥೆ ರಾಜ್ಯಗಳ ಹಿತ ಕಾಪಾಡುವಂತಿರಬೇಕು: ಕೃಷ್ಣಭೈರೇಗೌಡ ಅಭಿಮತ

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರ ಸರಳೀಕರಣ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಸ್ವಾಗತಿಸುತ್ತದೆಯಾದರೂ ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸಬೇಕು ಎಂದು ರಾಜ್ಯ ಸರ್ಕಾರ ಬಯಸುತ್ತದೆ ಎಂದು ಕಂದಾಯ...

ಸರ್ಕಾರಿ ಜಮೀನು ಕಬಳಿಸಿದ್ದರೆ  ಕಠಿಣ ಕ್ರಮಕ್ಕೆ ಹೊಸ ಕಾನೂನು ಜಾರಿ; ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ನೂತನ ಕಾಯಿದೆ ಈ ಮಾಸಾಂತ್ಯದೊಳಗೆ ಜಾರಿಗೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್‌ ಗೆ...

ಶುದ್ದ ಕುಡಿಯುವ ನೀರಿಗೆ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆಯಾಗಬಾರದು: ಜಿಲ್ಲಾಡಳಿತಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ

ಬೆಂಗಳೂರು: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ...

ಒಂದು ರೂ. ಲಂಚ ಪಡೆಯದೇ 1000  ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ  1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ...

ಭೂಮಾಪಕರ ಹುದ್ದೆ ಕಾಯಂ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅನಧಿಕೃತ ಬಡಾವಣೆಗಳ ನಿವಾಸಿಗಳಿಗೆ ಗುಡ್‌ ನ್ಯೂಸ್!‌ ಇಂದಿನಿಂದಲೇ ಬಿ ಖಾತಾ ನೀಡಲು ಸಿಎಂ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ,  ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ...

Latest news

- Advertisement -spot_img