ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಬಜೆಟ್ ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ. ಕೇಂದ್ರದ ಬಜೆಟ್ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ರಾಜ್ಯದ ಯಾವುದೇ...
ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮ...
ಬೆಂಗಳೂರು: ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೇಂದ್ರದ ಗಮನ...
ಬೆಂಗಳೂರು: ರಾಜ್ಯದಲ್ಲಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ತಹಸೀಲ್ದಾರ್‌ಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಿಂದ ಇಂದು ತಹಸೀಲ್ದಾರ್‌ಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ...
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ಕೃಷಿ ಸಚಿವ...
ಸಮಾಜದಲ್ಲಿರುವ ಪ್ರತಿಯೊಬ್ಬರೂ ಹೆಚ್ಚಿನ ಪ್ರಯತ್ನ ಮಾಡಿ ಸರ್ಕಾರಿ ಶಾಲೆಗಳಲ್ಲಿ ಮತ್ತಷ್ಟು ಉತ್ತಮ ಗುಣಮಟ್ಟದ ಶಿಕ್ಷಣ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ. ಖಾಸಗಿ ಶಾಲೆಯ ಮಕ್ಕಳೂ ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವಂತಹ ದಿನಗಳು ಶೀಘ್ರದಲ್ಲೇ ಬರಲಿದೆ...
ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ದಶಕಗಳಿಂದ...
ಯಾರದ್ದೋ ಆಸ್ತಿಗೆ ನಕಲಿ ವ್ಯಕ್ತಿತ್ವದ ದಾಖಲೆ ಸೃಷ್ಟಿಸಿ ಅಮಾಯಕರನ್ನು ವಂಚಿಸುವ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಆರ್‌ಟಿಸಿ ಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
ಸೆಪ್ಟಂಬರ್ 2 ರಿಂದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್...