- Advertisement -spot_img

TAG

krishna byregowda

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್...

ಸಾಂದೀಪಿನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 1 ರವರೆಗೆ ವಿಸ್ತರಣೆ : ಸಚಿವ ಕೃಷ್ಣ ಬೈರೇಗೌಡ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್‌ 1 ರವರೆಗೆ ವಿಸ್ತರಿಸಲಾಗಿ ಎಂದು ಕಂದಾಯ ಸಚಿವ ಕೃಷ್ಣ...

ಎಲ್ಲಾ ಹೊಸ ತಾಲೂಕುಗಳಿಗೂ ಮೂರು ವರ್ಷಗಳಲ್ಲಿ ಆಡಳಿತ ಕಟ್ಟಡಗಳ ನಿರ್ಮಾಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ...

ರೈತರ ಬೆಳೆ ಪರಿಹಾರವನ್ನು ಮೊದಲು ಹೆಚ್ಚಳ ಮಾಡಿದ್ದು ಕಾಂಗ್ರೆಸ್ : ಕೃಷ್ಣ ಬೈರೇಗೌಡ

ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು. ಮಳೆಯಾಶ್ರಿತ ಪ್ರದೇಶಗಳಿಗೆ...

ರಾಜ್ಯಾದ್ಯಂತ ಶೀಘ್ರದಲ್ಲೇ ಮತ್ತೊಮ್ಮೆ “ಕಂದಾಯ ಅದಾಲತ್”ಗೆ ಚಾಲನೆ: ಕೃಷ್ಣ ಬೈರೇಗೌಡ

ʼಕಂದಾಯ ಅದಾಲತ್ʼ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನ ಅಡಿಯಲ್ಲಿ ಜನಸಾಮಾನ್ಯರ ಎಲ್ಲಾ...

ವಿದ್ಯಾರ್ಥಿಗಳಿಗೆ 1 ಲಕ್ಷದ ವರೆಗೆ ಸಾಂದೀಪಿನಿ ಶಿಷ್ಯ ವೇತನ : ಸಚಿವ ಕೃಷ್ಣ ಬೈರೇಗೌಡ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಇಂದು...

ಬರ ಪರಿಹಾರ ಹಣ ದುರ್ಬಳಕೆ ತಡೆಯುವ ಸಲುವಾಗಿ ‘ಫ್ರೂಟ್ಸ್’ ತಂತ್ರಾಂಶ ಅಭಿವೃದ್ಧಿ : ಸಚಿವ ಕೃಷ್ಣ ಬೈರೇಗೌಡ

ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...

Latest news

- Advertisement -spot_img