ಬೆಂಗಳೂರು, ಆ.3: ಮುಂಗಾರು ಮಳೆಯಿಂದ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ಒಳಹರಿವು ತೀವ್ರವಾಗಿ ಹೆಚ್ಚಾಗಿದೆ. ಕಾವೇರಿ ಜಲಾನಯನದ ಕಬಿನಿ ಜಲಾಶಯ ಬಹುತೇಕ ಪೂರ್ಣ ಮಟ್ಟ ತಲುಪಿದ್ದು, ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲಾಗುತ್ತಿದೆ. ಕೃಷ್ಣಾ...
ಬೆಂಗಳೂರು/ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಬೇಕೆಂಬ ನಿರ್ದೇಶನ ನೀಡಿರುವ ನಡುವೆಯೇ, ಕೊಡಗು ಜಿಲ್ಲೆಯ ಕಾವೇರಿ ಜಲಾನಯನ...
ಮೈಸೂರು : ಹೋದ ವರ್ಷ ಆರ್ಭಟಿಸಿದಂತೆ ಈ ವರ್ಷ ಮುಂಗಾರು ಮಳೆ ಏಕೋ ಏನೋ ಆರ್ಭಟಿಸುತ್ತಿಲ್ಲ. ಕೇರಳಕ್ಕೆ ಮುಂಗಾರು ಪ್ರವೇಶವಾದ ನಂತರ ಹವಾಮಾನ ಇಲಾಖೆ ಹೇಳಿದಂತೆ ನಿರೀಕ್ಷೆಯಷ್ಟು ಮಳೆ ಭೂಮಿಗೆ ಸುರಿಯುತ್ತಿಲ್ಲ. ಅಲ್ಲಲ್ಲಿ...
ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ...
ಕೆಆರ್ ಎಸ್:ಕಾವೇರಿ ಜಲಾನಯನ ಪ್ರದೇಶಕ್ಕೆರೂ. 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆಯೊಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ...