- Advertisement -spot_img

TAG

KRV

ತಮಿಳುನಾಡು ಮಾದರಿಯಲ್ಲಿ ಕರ್ನಾಟಕವೂ ಕನ್ನಡ ಲಿಪಿಯ ರೂಪಾಯಿ ಚಿಹ್ನೆಯನ್ನು ರೂಪಿಸಬೇಕು; ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ

ಬೆಂಗಳೂರು: ತಮಿಳುನಾಡು ಸರ್ಕಾರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವೂ ರೂಪಾಯಿ ಚಿಹ್ನೆಯನ್ನು ಕನ್ನಡ ಲಿಪಿಗೆ ಅನುಗುಣವಾಗಿ ಬದಲಾಯಿಸಬೇಕು ಮತ್ತು ಬಳಕೆಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ  ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಆಗ್ರಹಪಡಿಸಿದ್ದಾರೆ. ತಮಿಳುನಾಡು ಸರ್ಕಾರ...

ವಾಟಾಳ್‌ ಅವರ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ‌ ಬೆಂಬಲವಿಲ್ಲ

ಹಿರಿಯ ಕನ್ನಡ ಹೋರಾಟಗಾರ, ಮಾಜಿ ಶಾಸಕ ವಾಟಾಳ್‌ ನಾಗರಾಜ್ ಅವರ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ‌ ಬಂದ್ ಗೆ ಕರ್ನಾಟಕ ರಕ್ಷಣಾ‌ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ; ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ  ಪ್ರತಿಭಟನೆ; ಮರುಪರೀಕ್ಷೆಗೆ ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶವನ್ನು ತಡೆಹಿಡಿದು ಹೊಸದಾಗಿ ನೋಟಿಫಿಕೇಷನ್ ಹೊರಡಿಸಿ ಮತ್ತೊಮ್ಮೆ ಮರುಪರೀಕ್ಷೆ ನಡೆಸಬೇಕು. ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಅವರ ಮಾತೃರಾಜ್ಯಕ್ಕೆ ವಾಪಾಸ್ ಕಳಿಸಬೇಕು. ಅಸಮರ್ಥ...

ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯಬೇಕು. ಕರವೇ ಅಧ್ಯಕ್ಷ ನಾರಾಯಣಗೌಡ ಸಲಹೆ

ಬೆಂಗಳೂರು: ಇಂದಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. ರೂ. 10 ಲಕ್ಷ ಕೋಟಿ ಹೂಡಿಕೆಯನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ.  ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು...

ಉದ್ಯೋಗ, ಏಜೆನ್ಸಿಯಲ್ಲಿ ಕನ್ನಡಿಗರಿಗೆ ಆದ್ಯತೆ; ಕರವೇ ಆಶ್ರಯದಲ್ಲಿ ನಾಳೆ ಪ್ರತಿಭಟನೆ; ಅಧ್ಯಕ್ಷ  ನಾರಾಯಣಗೌಡ ಹೇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಉತ್ಪನ್ನದ ಹೆಸರು, ವಿವರಗಳನ್ನು ಮುದ್ರಿಸಬೇಕು, ಈ ಉತ್ಪನ್ನಗಳ ಏಜೆನ್ಸಿಗಳನ್ನು ಕನ್ನಡಿಗರಿಗೆ ಮಾತ್ರ ನೀಡಬೇಕು, ಎಲ್ಲ ಬಗೆಯ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ...

ನಾಮಫಲಕ ಹೋರಾಟದ ನಂತರ ಮತ್ತೊಂದು ಚಳವಳಿಗೆ ಸಜ್ಜಾಯ್ತು ಕರವೇ: ಈ ಬಾರಿಯ ಹೋರಾಟ ಏನು ಗೊತ್ತೆ?

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...

Latest news

- Advertisement -spot_img