- Advertisement -spot_img

TAG

Ks eshwarappa

ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಸಂಸ್ಥೆಯ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂದ ಅವರ ಉಪನ್ಯಾಸ; ವಕೀಲರ ಆಕ್ಷೇಪ; ಹೈಕೋರ್ಟ್‌ ರಿಜಿಸ್ಟ್ರಾರ್‌ ಗೆ ಪತ್ರ

ಶಿವಮೊಗ್ಗ: ಹೈಕೋರ್ಟ್‌ ಮತ್ತು ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿದ್ದರೂ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರು ಅಧ್ಯಕ್ಷತೆ ವಹಿಸುತ್ತಿರುವ ಕಾರ್ಯಕ್ರಮದಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿ ಶ್ರೀಶಾನಂದ ಅವರು...

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಆರೋಪ; ಚುನಾವಣಾ ಆಯೋಗಕ್ಕೆ ಕೆಎಸ್​​ ಈಶ್ವರಪ್ಪ ದೂರು

ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿ, ಪೆನ್​ಡ್ರೈವ್ ಸಮೇತ ಅಕ್ರಮದ ಕುರಿತು ಇಂದು(ಮೇ.14) ಬೆಂಗಳೂರಿನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಖುದ್ದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ...

ಈಶ್ವರಪ್ಪ ದಿಲ್ಲಿಗೆ ಹೋಗಿದ್ದೇಕೆ? ಬರಿಗೈಲಿ ವಾಪಾಸ್‌ ಬಂದಿದ್ದೇಕೆ?

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ಹೋಗಿ, ಬರಿಗೈಲಿ ಹಿಂದಿರುಗಿದ್ದಾರೆ. ಮೂಲಗಳ ಪ್ರಕಾರ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...

ಸಂಜೆ ದಿಲ್ಲಿಗೆ ಈಶ್ವರಪ್ಪ: ಠುಸ್‌ ಎನ್ನಲಿದೆಯಾ ಬಂಡಾಯದ ಬಲೂನು?

ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ. ಇಂದು...

ಅಪ್ಪ-ಮಕ್ಕಳ ರಾಜಕಾರಣ ಮುಗಿಸಲು ನನ್ನ ಹೋರಾಟ – ಕೆ.ಎಸ್.‌ ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕುಟುಂಬ ರಾಜಕಾರಣ ಮುಗಿಸಲು ಹೋರಾಟಕ್ಕಿಳಿದಿದ್ದೇನೆ ಎಂದು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಈಶ್ವರಪ್ಪನವರ ಬೆಂಬಲಿಸುವ ಯಾವುದೇ ಮಠಾಧೀಶರಿಗೆ, ಬೆಂಬಲಿಗರಿಗೆ ಬೆದರಿಕೆ...

ರಾಜ್ಯದಲ್ಲಿ ಬಿಜೆಪಿ ಬಂಡಾಯದ ನಡುವೆಯೇ ಮೋದಿ ಲೋಕ ಚುನಾವಣೆ ಪ್ರಚಾರ ಆರಂಭ : ಯಾವ ಕ್ಷೇತ್ರದ ಪರಿಸ್ಥಿತಿ ಹೇಗಿದೆ?

ಲೋಕಸಭೆ ಚುನಾವಣೆಗೆ  ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...

ಶೋಭಾ ಕರಂದ್ಲಾಜೆಗೆ ನಾನಲ್ಲ ಟಿಕೆಟ್ ಕೊಟ್ಟಿರೋದು, ಈಶ್ವರಪ್ಪ ನನ್ನ ಮೇಲೆ ವೈಯಕ್ತಿಕ ಆರೋಪ ಮಾಡ್ತಿದ್ದಾರೆ: BSY

ಟಿಕೆಟ್‌ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಿರೋದು. ಅದರಲ್ಲಿ ನನ್ನ ಪಾತ್ರವಿಲ್ಲದೆ ಇದ್ದರೂ ನನ್ನ ಮೇಲೆ ಈಶ್ವರಪ್ಪ (Eshwarappa) ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಬೇಸರ ಹೊರಹಾಕಿದರು. ಈಶ್ವರಪ್ಪ...

Latest news

- Advertisement -spot_img