- Advertisement -spot_img

TAG

KSRTC

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತರಾಟೆ; ನಾಳೆಯಿಂದ  ಕರ್ತವ್ಯಕ್ಕೆ ಹಾಜರಾಗುವುದಾಗಿ ಭರವಸೆ

ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್‌ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ. ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ...

ಸಾರಿಗೆ ನಿಗಮಗಳ ನೌಕರರ ಮುಷ್ಕರ ಆರಂಭ; ಬಸ್‌ ನಿಲ್ದಾಣಗಳಲ್ಲಿ ಪರದಾಡುತ್ತಿರುವ ಪ್ರಯಾಣಿಕರು

ಬೆಂಗಳೂರು: ವೇತನ ಪರಿಷ್ಕರಣೆ, ಹೆಚ್ಚುವರಿ ವೇತನ ಬಾಕಿ ಬಿಡುಗಡೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ನೌಕರರು ಇಂದಿನಿಂದ ಮುಷ್ಕರಾರಂಭಿಸಿದ್ದಾರೆ. ರಾಜ್ಯಾದ್ಯಂತ ನಾಲ್ಕು ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಆರಂಭವಾಗಿದೆ. ಮೆಜೆಸ್ಟಿಕ್,...

ಅಸ್ವಸ್ಥಗೊಂಡರೂ ಪ್ರಯಾಣಿಕರನ್ನು ಪಾರು ಮಾಡಿದ ಸಾರಿಗೆ ಬಸ್‌ ಚಾಲಕ

ಪುತ್ತೂರು: ಬಸ್‌ ಚಾಲನೆ ಮಾಡುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ ಆರ್‌ ಟಿಸಿ) ಬಸ್‌ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್...

ಸಾರಿಗೆ ನಿಗಮಗಳ ಕಾರ್ಮಿಕರ ಬೇಡಿಕೆ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಕುರಿತಾಗಿ  ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಸಾರಿಗೆ ಮತ್ತು...

ಯುಗಾದಿ, ರಂಜಾನ್​​ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ: ಮಾರ್ಚ್‌ 28 ರಿಂದ 30 ರವರೆಗೆ ಈ ಸೌಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ ಆರ್‌ ಟಿಸಿ) ಯುಗಾದಿ ಹಾಗೂ ರಂಜಾನ್​​ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಮಾರ್ಚ್ 30ರಂದು ಚಂದ್ರಮಾನ ಯುಗಾದಿ,...

5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ ರೂ. 5,200 ಕೋಟಿ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ರೂ. 5,200 ಕೋಟಿ ನಷ್ಟ ಉಂಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಕೇಶವಪ್ರಸಾದ್...

ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ ಆರ್ ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (ಬಿಎಂಟಿಸಿ) ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ...

ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...

ಪುರುಷ ಪ್ರಯಾಣಿಕರ ಸೀಟುಗಳು ಪುರುಷರಿಗೆ ಮೀಸಲು!

ಮೈಸೂರು: ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳನ್ನು ಬಿಟ್ಟು ಕೊಡಿ….. ಮೀಸಲಿಟ್ಟ ಆಸನದಲ್ಲಿ ಕುಳಿತುಕೊಂಡರೆ ದಂಡ ವಿಧಿಸಲಾಗುವುದು….. ಸರ್ಕಾರಿ ಬಸ್‌ ಹತ್ತಿದರೆ ಮೊದಲು ಕಣ್ಣಿಗೆ ಗೋಚರಿಸುವುದೇ ಇಂತಹ ಸಂದೇಶಗಳು. ಆದರೆ ಈದೀಗ ಪುರುಷರಿಗೂ...

ಮರಕ್ಕೆ ಸಾರಿಗೆ ಸಂಸ್ಥೆ ಬಸ್‌ ಡಿಕ್ಕಿ; ಹಲವು ಶಾಲಾ ಮಕ್ಕಳಿಗೆ ಗಂಭೀರ ಗಾಯ

ಕೆಆರ್‌ ಪೇಟೆ: ಕೆಎಸ್ಆರ್‌ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು  25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ  ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...

Latest news

- Advertisement -spot_img