- Advertisement -spot_img

TAG

KSRTC

ರಾಜ್ಯಾದ್ಯಂತ ಬಂದ್‌ಗೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಬಸ್‌ ಸಂಚಾರ

ಬೆಂಗಳೂರು : ತಮಿಳು ನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶ ಖಂಡಿಸಿ ವಾಟಾಳ್‌ ನಾಗರಾಜ್‌ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿವೆ. ಕನ್ನಡ ಸಂಘಟನೆಗಳು ಹಾಗೂ ಸಾರಿಗೆ...

ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಚಿವ ಬೈರತಿ ಸುರೇಶ್ ಸಭೆ, ಶಕ್ತಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಶಕ್ತಿ

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ವಿಧಾನಸೌಧದ ಕೊಠಡಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು.ಬಳಿಕ ಕರ್ನಾಟಕ...

ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ತಾಕೀತು

ಬೆಂಗಳೂರು:  ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ತಾಕೀತು ಮಾಡಿದೆ.ಸಾರಿಗೆ ನೌಕರರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನೌಕರರು ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಆದರೆ, ಮುಷ್ಕರದಿಂದ ಸಾವರ್ಜನಿಕರಿಗೆ ತೊಂದರೆಯಾಗಲಿದೆ ಎಂದು ಕಟ್ಟಡ...

ಮೇ 20 ರಿಂದ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಕೆಎಸ್‌ಆರ್‌ಟಿಸಿ ಎಚ್ಚರಿಕೆ

ಬೆಂಗಳೂರು : ಮೇ. 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬುಧವಾರ ಕರ್ನಾಟಕ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.  ಈ ಮಧ್ಯೆ, ನೌಕರರು ಮುಷ್ಕರ ನಡೆಸದಂತೆ ಕೆಎಸ್‌ಆರ್‌ಟಿಸಿ  ಖಡಕ್...

ಕಾಮ್ರೇಡ್‌ ಹೆಚ್.ವಿ.ಅನಂತ ಸುಬ್ಬರಾವ್ ಅವರ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು, ಜನವರಿ 29:  ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬರಾವ್ ಅವರೊಬ್ಬ ಬದ್ಧತೆಯ ಸಿಪಿಐ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಿವಂಗತ ಕಾಮ್ರೇಡ್ ಹೆಚ್...

ನುಡಿನಮನ | ಕಾರ್ಮಿಕರ ಅಂತರಂಗದಲ್ಲಿ ಅನಂತಕಾಲ ಉಳಿಯುವ ಕಾಂ. ಅನಂತ ಸುಬ್ಬರಾವ್

ತಮ್ಮ ಇಡೀ ಬದುಕನ್ನೇ ಕಾರ್ಮಿಕ ಸಮುದಾಯದ ಪರ ಹೋರಾಟಕ್ಕೆ ಮುಡಿಪಾಗಿಟ್ಟಿದ್ದ ದಣಿವರಿಯದ ಹೋರಾಟಗಾರ ಹಿರಿಯ ಚೇತನ ಕಾಂ. ಅನಂತ ಸುಬ್ಬರಾವ್ ತಮ್ಮ ಹೋರಾಟವನ್ನು ಶಾಶ್ವತವಾಗಿ ನಿಲ್ಲಿಸಿದ್ದಾರೆ. ಸುಬ್ಬರಾವ್ ರವರ ಅಕಾಲಿಕ ಅಗಲಿಕೆಯಿಂದಾಗಿ ಸಾರಿಗೆ...

ಕೆಎಸ್ಆರ್ ಟಿ‌ಸಿ ಸಾರಿಗೆ ಮಿತ್ರ HRMS ಮೊಬೈಲ್ ಆಪ್ ಬಿಡುಗಡೆ: ನೌಕರ ಸ್ನೇಹಿ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರಿಗೆ ಮಿತ್ರ” HRMS ಮೊಬೈಲ್ ಆಪ್ (ಆವೃತ್ತಿ 2.0.0) ಅನ್ನು ಇಂದು ಬಿಡುಗಡೆ ಮಾಡಿದೆ. ಈ ಮೊಬೈಲ್ ಆಪ್ ಅನ್ನು ಡಿಜಿಟಲ್ ಪರಿವರ್ತನೆ, ಪಾರದರ್ಶಕತೆ,...

ಬಸ್‌ ಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಇರುವ ಕ್ರಮಗಳೇನು?: ಸಾರಿಗೆ ಇಲಾಖೆ ನೀಡಿರುವ ಮಾಹಿತಿ ನಿಮಗೆ ಸಹಾಯಕವಾಗಬಹುದು!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ ಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ...

ಕೆಎಸ್‌ ಆರ್‌ ಟಿಸಿ ಬಸ್‌ ಗಳ ಮೇಲೆ ಶಿವಸೇನೆ ದಾಳಿ: ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಬಂದ್

ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಎಸ್‌ ಆರ್‌ ಟಿಸಿ ಬಸ್ ಗೆ ಶಿವಸೇನಾ ಕಾರ್ಯಕರ್ತರು ಜೈ ಮಹಾರಾಷ್ಟ್ರ ಎಂಬ ಸ್ಟಿಕ್ಕರ್ ಅಂಟಿಸಿ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ಇಂದು ಮಧ್ಯಾಹ್ನದಿಂದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ...

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ತರಾಟೆ; ನಾಳೆಯಿಂದ  ಕರ್ತವ್ಯಕ್ಕೆ ಹಾಜರಾಗುವುದಾಗಿ ಭರವಸೆ

ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಕಾನೂನು ಬಾಹಿರ ಎಂದು ಹೈಕೋರ್ಟ್‌ ಗಂ ಆಗುತ್ತಿದ್ದಂತೆ ಸಾರಿಗೆ ನೌಕರರು ಮುಷ್ಕರವನ್ನು ಕೈಬಿಟ್ಟಿದ್ದಾರೆ. ಮುಂದಿನ ವಿಚಾರಣೆವರೆಗೂ ಮುಷ್ಕರ ನಡೆಸುವಂತಿಲ್ಲ ಎಂದೂ ಆದೇಶಿಸಿದೆ. ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಮುಷ್ಕರ...

Latest news

- Advertisement -spot_img