ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ...
ಹಾಸನ: ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ವೀಡಿಯೋಗಳನ್ನು ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜ್ ಅವರಿಗೆ ಕೊಟ್ಟಿರುವುದು ಬಿಟ್ಟರೆ ಯಾವುದೇ ಕಾಂಗ್ರೆಸ್ ನಾಯಕರಿಗೆ, ಕಾರ್ಯಕರ್ತರಿಗೆ ಕೊಟ್ಟಿಲ್ಲ ಎಂದು 15 ವರ್ಷಗಳ...
ಬೆಂಗಳೂರು: ಹಾಸನದಲ್ಲಿ ಯುವ ರಾಜಕೀಯ ಮುಖಂಡನ ಲೈಂಗಿಕ ಹಗರಣದ ಕುರಿತು ಈಗ ಅನೇಕ ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್...
ಬೆಂಗಳೂರು: ಕುಮಾರಸ್ವಾಮಿಯೇ ದಾರಿ ತಪ್ಪಿದ್ದಾರೆ. ಬಿಜೆಪಿ ಜೊತೆಗೆ ಸೇರಿಕೊಂಡು ಅವರೇ ದಾರಿ ತಪ್ಪಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್, ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯದ ಹೆಣ್ಣುಮಕ್ಕಳು ಗ್ಯಾರೆಂಟಿಗಳಿಂದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ನನಗೆ ವೈಯುಕ್ತಿಕವಾಗಿ ಬಹಳ ಗೌರವ ಇದೆ. ಈಗಲೂ ಗೌರವ ಇದೆ, ಮುಂದೆಯೂ ಇರುತ್ತೆ. ಆದರೆ ಬಂಡೆ, ಕಲ್ಲು ,ಚೂರಿ ವಿಷ ಕೊಟ್ರು ಅನ್ನೋದು ಇವೆಲ್ಲಾ ಯಾಕೆ?...
ಕುಮಾರಸ್ವಾಮಿಯವರ ಪ್ರಕಾರ ಹೆಣ್ಣುಮಕ್ಕಳು ಸಬಲರಾಗುವುದು, ಶಕ್ತರಾಗುವುದು, ಸ್ವತಂತ್ರರಾಗುವುದು, ಸ್ವಾವಲಂಬನೆ ಪಡೆಯುವುದು ಎಂದರೆ ದಾರಿ ತಪ್ಪುವುದು ಎಂದು ಅರ್ಥವೇ? ಅಥವಾ ಸೌಲಭ್ಯಗಳು ದಾರಿ ತಪ್ಪಿಸುತ್ತವೆ ಎನ್ನುವುದಾದರೆ ಶತಮಾನಗಳಿಂದ ಆರ್ಥಿಕ, ಸಾಮಾಜಿಕ, ರಾಜಕೀಯ ಸೌಲಭ್ಯಗಳನ್ನು ಪಡೆಯುತ್ತಾ...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದ...
ಬೆಳಗಾವಿ: ಹೆಣ್ಣುಮಕ್ಕಳು ತಿರುಗಿಬಿದ್ದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಜ್ಞಾನೋದಯವಾಗಿದೆ. ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಗ್ಯಾರೆಂಟಿಗಳಿಂದ ಹಳ್ಳಿಗಳ ತಾಯಂದಿರು ದಾರಿತಪ್ಪಿದ್ದಾರೆ ಎಂಬ ಹೇಳಿಕೆ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಉಪಮುಖ್ಯಮಂತ್ರಿ...
ತುಮಕೂರು: ಗ್ಯಾರೆಂಟಿ ಯೋಜನೆಗಳಿಂದ ನಮ್ಮ ಹಳ್ಳಿಗಳ ತಾಯಂದಿರು ದಾರಿತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾದ್ಯಂತ ಆಕ್ರೋಶದ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ʻನಾನು ತಪ್ಪು ಮಾತಾಡಿಲ್ಲ, ನೋವಾಗಿದ್ರೆ ವಿಷಾದಿಸುವೆʼ...
ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುತ್ತಿರುವ ಗಂಡಾಳ್ವಿಕೆಯ ಸ್ವಾಭಿಮಾನಕ್ಕೆ ಗ್ಯಾರಂಟಿ ಯೋಜನೆಗಳಿಂದ ಮರ್ಮಾಘಾತವಾಗುತ್ತಿದೆ. ತನ್ನ ಮನೆಯ ಮಹಿಳೆಯರ ಮೇಲಿನ ನಿಯಂತ್ರಣವನ್ನು ಎಲ್ಲಿ ಕಳೆದು ಕೊಳ್ಳುತ್ತೇವೆಯೋ ಎನ್ನುವ ಆತಂಕವೂ ಎದುರಾಗಿದೆ. ಇಂತಹ ಆತಂಕ ಪೀಡಿತ...