ಬೆಂಗಳೂರು: ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಕುಂಭಮೇಳದಲ್ಲಿ 65 ಕೋಟಿ ಭಕ್ತರು ನಿಜಕ್ಕೂ ಭಾಗಿಯಾಗಿದ್ದರೇ? ಈ ವಿಷಯ ಕುರಿತು ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತನ...
ನವದೆಹಲಿ, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ಹೋಗಿದ್ದ ಸುಮಾರು 1,000 ಹಿಂದೂ ಭಕ್ತರು ಕಾಣೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ...
ಜೈಪುರ: ಮಹಾಕುಂಭಮೇಳದಲ್ಲಿ ಪ್ರತ್ಯಕ್ಷವಾಗಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್ ಅವರನ್ನು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಬಂಧಿಸಲಾಗಿದೆ.ಬಂಧನವಾದಾಗ ಅವರ ಬಳಿ ಗಾಂಜಾ ಸಹಿತ ಇದ್ದದ್ದು ಕಂಡು ಬಂದಿದೆ....
ಕಾನ್ಪುರ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಮತ್ತು ಅಪ್ರಾಮಾಣಿಕವಾಗಿದ್ದು, ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ...
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಅಸಮರ್ಪಕ ಶೌಚಾಲಯಗಳನ್ನು ಕುರಿತು ವರದಿ ನೀಡುವಂತೆ ರಾಷ್ಟ್ರೀಯ ಹಸಿರು ಮಂಡಳಿ (NGT) ಉತ್ತರ ಪ್ರದೇಶ ಸರ್ಕಾರ, ಪ್ರಯಾಗ್ ರಾಜ್ ಪ್ರಾಧಿಕಾರ ಮತ್ತು...
ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...
ಕುಂಭಮೇಳಕ್ಕೆ ಬದುಕಿನ ಪಾಪವನ್ನು ತೊಳೆದುಕೊಂಡು ಬರಲು ಹೋಗಿದ್ದ ನಮ್ಮವರೇ ಇಂದು ಹೆಣವಾಗಿ ನಮ್ಮೂರುಗಳಿಗೆ ತೆರಳುತ್ತಿದ್ದಾರೆ ಅಂದರೆ ಮನುಷ್ಯನ ಜೀವಕ್ಕೆ ಬೆಲೆ ಇಲ್ಲವೇ?. ಇದಕ್ಕೆ ಯಾರು ಉತ್ತರಿಸಬೇಕು.
2025 ಜನವರಿ 13 ರಿಂದ ಫೆಬ್ರವರಿ...
ಲಖನೌ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಅಸು ನೀಗಿದ ಬಳಿಕ ಎಚ್ಚೆತ್ತುಕೊಂಡ ಉತ್ತರಪ್ರದೇಶ ಸರ್ಕಾರ ಕುಂಭಮೇಳ ಯಾತ್ರಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪ್ರಯಾಗ್ ರಾಜ್ ಮಾತ್ರವಲ್ಲದೆ ಹತ್ತಿರದ ವಾರಾಣಸಿ,...
ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ...
ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದ ಸ್ಥಳದಿಂದ ಸುಮಾರು 40 ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಉತ್ತರಪ್ರದೇಶದ ಪೊಲೀಸ್ ಮೂಲಗಳು ತಿಳಿಸಿವೆ.
ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು...