- Advertisement -spot_img

TAG

Kumbhamela

ಕುಂಭಮೇಳದಲ್ಲಿ ಉಂಟಾದ ಸಾವಿಗೆ ಹೊಣೆ ಯಾರು?

ಕುಂಭಮೇಳಕ್ಕೆ ಬದುಕಿನ ಪಾಪವನ್ನು ತೊಳೆದುಕೊಂಡು ಬರಲು ಹೋಗಿದ್ದ ನಮ್ಮವರೇ ಇಂದು ಹೆಣವಾಗಿ ನಮ್ಮೂರುಗಳಿಗೆ ತೆರಳುತ್ತಿದ್ದಾರೆ ಅಂದರೆ ಮನುಷ್ಯನ ಜೀವಕ್ಕೆ ಬೆಲೆ ಇಲ್ಲವೇ?. ಇದಕ್ಕೆ ಯಾರು ಉತ್ತರಿಸಬೇಕು. 2025 ಜನವರಿ 13 ರಿಂದ ಫೆಬ್ರವರಿ...

ಕುಂಭಮೇಳ ಕಾಲ್ತುಳಿತ; ಎಚ್ಚೆತ್ತುಕೊಂಡ ಸರ್ಕಾರ, ಹೊಸ ಮಾರ್ಗಸೂಚಿ ಪ್ರಕಟ, ವಿವಿಐಪಿ ಪಾಸ್‌ ರದ್ದು

ಲಖನೌ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಅಸು ನೀಗಿದ ಬಳಿಕ ಎಚ್ಚೆತ್ತುಕೊಂಡ ಉತ್ತರಪ್ರದೇಶ ಸರ್ಕಾರ ಕುಂಭಮೇಳ ಯಾತ್ರಾರ್ಥಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಪ್ರಯಾಗ್‌ ರಾಜ್‌ ಮಾತ್ರವಲ್ಲದೆ ಹತ್ತಿರದ ವಾರಾಣಸಿ,...

ಕುಂಭಮೇಳ ಕಾಲ್ತುಳಿತ; ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ಸಹಾಯವಾಣಿಯನ್ನು ಆರಂಭಿಸಿದೆ. ಕುಂಭಮೇಳಕ್ಕೆ ತೆರಳಿ ಕುಟುಂಬದ ಸದಸ್ಯರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ನೀಡಲು ಸರ್ಕಾರ ಕೋರಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸಂಬಂಧಪಟ್ಟವರು ಈ...

ಕುಂಭಮೇಳದಲ್ಲಿ ಮೃತಪಟ್ಟವರ ಸಂಖ್ಯೆ 40; ಮಾಹಿತಿ ಮುಚ್ಚಿಟ್ಟ ಸಿಎಂ ಯೋಗಿ ಸರ್ಕಾರ

ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ನಡೆದ ಸ್ಥಳದಿಂದ ಸುಮಾರು 40 ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಉತ್ತರಪ್ರದೇಶದ ಪೊಲೀಸ್‌ ಮೂಲಗಳು ತಿಳಿಸಿವೆ. ಮೌನಿ ಅಮಾವಾಸ್ಯೆ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು...

ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿ ನಿವಾಸಿಗಳ ಸಂಖ್ಯೆ ಮೂರಕ್ಕೆ ಏರಿಕೆ

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ಮತ್ತೊಬ್ಬರು ಮೃತರಾಗಿದ್ದಾರೆ. ಈ ಮೂಲಕ ಇದುವರೆಗೆ ಬೆಳಗಾವಿಯ ಮೂವರು ಕುಂಭಮೇಳದಲ್ಲಿ ಅಸುನೀಗಿದ್ದಾರೆ. ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ್‌ ಕೋರ್ಪಡೆ ಮೃತ ದುರ್ದೈವಿ. ಇವರು ಪತ್ನಿಯ ಜತೆ ಕುಂಭಮೇಳಕ್ಕೆ...

ಕುಂಭಮೇಳ; ಬೆಳಗಾವಿಯ ತಾಯಿ, ಮಗಳು ಸಾವು

ಬೆಳಗಾವಿ: ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ...

ಕುಂಭಮೇಳ ಕಾಲ್ತುಳಿತದಲ್ಲಿ 10-15 ಭಕ್ತರು ಅಸು ನೀಗಿರುವ ಶಂಕೆ? ಸತ್ಯವನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ

ಕುಂಭಮೇಳನಗರ: ಉತ್ತರಪ್ರದೇಶದ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ಪ್ರಯಾಗರಾಜ್‌ನ ಸಂಗಮ ಪ್ರದೇಶದಲ್ಲಿ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು 10-15 ಭಕ್ತರು ಮೃತಪಟ್ಟಿದ್ದಾರೆ ಎಂಬ ವರದಿಗಳು ಅಲ್ಲಲ್ಲಿ ಕೇಳಿ ಬರುತ್ತಿವೆ. ಆದರೆ ಕೇಂದ್ರ ಅಥವಾ...

ನಟ ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಮಿಂದೆದ್ದ ಪೋಟೋ ವೈರಲ್; ದೂರು ದಾಖಲಿಸಿದ ನಟ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಖ್ಯಾತ ನಟ ಪ್ರಕಾಶ್ ರಾಜ್ ರೈ ಅವರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂಬ ಫೋಟೋ ವೈರಲ್ ಆಗುತ್ತಿದೆ. ಪ್ರಶಾಂತ್ ಸಂಬರಗಿ ಎಂಬಾತ...

ಕುಂಭಮೇಳ ಅವ್ಯವಸ್ಥೆಗೆ ಸಿಎಂ ಯೋಗಿ ಆದಿತ್ಯನಾಥ ಕಾರಣ: ರಾಹುಲ್, ಪ್ರಿಯಾಂಕಾ, ಕೇಜ್ರಿವಾಲ್ ಆರೋಪ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನವಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಮತ್ತು ಭಕ್ತರಿಗೆ ತೊಂದರೆ ಉಂಟಾಗಿರುವುದಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ...

ಕುಂಭಮೇಳ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ; ಖರ್ಗೆ ಆರೋಪ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಮೌನಿ ಅಮಾವಾಸ್ಯೆಯಾದ ಇಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತದ ದುರಂತಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

Latest news

- Advertisement -spot_img