ಶಿವಮೊಗ್ಗ: ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದ್ದಾರೆ.
ಕುವೆಂಪು ವಿಶ್ವವಿದ್ಯಾನಿಲಯದಲ್ಲಿಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ವಿಶ್ವವಿದ್ಯಾನಿಲಯ...
ಶಿವಮೊಗ್ಗ: ಸ್ವರ್ಣ ರಶ್ಮಿ ಟ್ರಸ್ಟ್ ಮತ್ತು ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ಸಹಯೋಗದಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಆಯೋಜಿಸಿರುವ “ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಸಾಹಿತಿಗಳು, ಸಿಂಡಿಕೇಟ್...
ಶಿವಮೊಗ್ಗ: ಪಿ.ಹೆಚ್.ಡಿ. ಸಂಶೋಧನಾರ್ಥಿಗಳನ್ನು ಸಭ್ಯವಾಗಿ ಮತ್ತು ಯಾವುದೇ ದೂರುಗಳಿಗೆ ಆಸ್ಪದವಿಲ್ಲದಂತೆ ನಡೆಸಿಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಈ ಕುರಿತು ಯಾವುದೇ ರೀತಿಯ ದೂರುಗಳು ಸ್ವೀಕೃತವಾದಲ್ಲಿ, ಅವುಗಳನ್ನು...
ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...