ಬೆಂಗಳೂರು: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ...
ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ...
ಬೆಂಗಳೂರು: ಸಂಸ್ಕೃತಿ ವಾಣಿಜ್ಯೀಕರಣಗೊಂಡಿದೆ. ಶತ್ರುಗಳು ಇಂದು ಕೋಮುವಾದ, ಜಾತಿವಾದದ ರೂಪದಲ್ಲಿ ನಮ್ಮೊಳಗೇ ಇದ್ದಾರೆ. ಇವತ್ತಿನ ಸಂದರ್ಭದಲ್ಲಿ ಸಂಕಟಗಳನ್ನು ಅರ್ಥೈಸಿಕೊಂಡು ಎಲ್ಲಾ ಜನ ಚಳವಳಿಯ ಸಂಘಟನೆಗಳು ಒಂದೆಡೆ ಸೇರಿ ಕುಳಿತು ಜತೆ ಜತೆಯಲ್ಲಿ ಕೆಲಸ...
ಹಾವೇರಿ: ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂ ಚಾಲಿತ ಕನ್ನಡ ಅನುವಾದ ತಪ್ಪಾಗಿದ್ದಕ್ಕೆ ಮೆಟಾ ಕ್ಷಮೆಯಾಚಿಸಿದೆ. ಕನ್ನಡ ಅನುವಾದಕ್ಕೆ ಕಾರಣವಾದ ಕಾರಣವಾದ ಸಮಸ್ಯೆಯನ್ನು ಸಂಕ್ಷಿಪ್ತವಾಗಿ ಸರಿಪಡಿಸಲಾಗಿದೆ ಎಂದೂ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೇಸ್ ಬುಕ್ ಮತ್ತು...
ಬೆಂಗಳೂರು: ಸುಳ್ಳು ಸುದ್ದಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.
ಮಂಗಳವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ...
ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲ ಜಗತ್ತನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ...
ಬೆಂಗಳೂರು: ಪತ್ರಿಕಾ ವೃತ್ತಿ ಮಹಿಳೆಯರಿಗಲ್ಲ ಎನ್ನುವ ಮಾತು ಈಗ ಸಂಪೂರ್ಣ ಸುಳ್ಳಾಗಿದ್ದು, ಪತ್ರಿಕಾ ವೃತ್ತಿಯ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪತ್ರಕರ್ತೆಯರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್...
ಮಂಗಳೂರು: ಮಕ್ಕಳು ಕೈಗೆ ಮೈಗೆ ಮಣ್ಣು ಮತ್ತಿಕೊಂಡು ಬಂದರೆ ಖುಷಿ ಪಡಿ, ಅದೇ ಮಕ್ಕಳ ಕೈಗೆ ಮೊಬೈಲ್ ಅಂಟಿಸಿಕೊಂಡರೆ ಭಯ ಪಡಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಪೋಷಕರಿಗೆ ತಿಳಿ ಹೇಳಿದರು....
ಬೆಂಗಳೂರು: ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ...