ನವದೆಹಲಿ: ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ....
ಕೋಲಾರ: ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಗಳ ಎಣಿಕೆ ನಡೆದು ತಮ್ಮ ಎದುರಾಳಿ ಕೆ.ಎಸ್.ಮಂಜುನಾಥಗೌಡ ಗೆದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಸವಾಲು ಹಾಕಿದ್ದಾರೆ.
ಮಂಜುನಾಥಗೌಡರ...
ಕೋಲಾರ: ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ಅಧ್ಯಕ್ಷರಾಗಿ ಮಾಲೂರಿನ ಕಾಂಗ್ರೆಸ್ ಶಾಸಕ, ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಹುದ್ದೆಯನ್ನು ಅಲಂಕರಿಸಿದ್ದಾರೆ.
ಇಂದು ಕೋಮುಲ್ ಆಡಳಿತ...