ಲಕ್ಕುಂಡಿ: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಲಕ್ಕುಂಡಿ ಚಾಲುಕ್ಯರ ರಾಜಧಾನಿ...
ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ...