ಮೈಸೂರು: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮೈಸೂರು ದಸರಾ...
ಬೆಳಗಾವಿ: ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಈ ವರ್ಷಾಂತ್ಯದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದೂ ಹೇಳಿದ್ದಾರೆ.
ಇತ್ತೀಚೆಗೆ ಚಿಕ್ಕೋಡಿ...
ಬೆಳಗಾವಿ: ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಿರುವ ಕರ್ನಾಟಕ ಸರ್ಕಾರದ ಮಾಡೆಲ್ (ಮಾದರಿ) ಅನ್ನು ಕೇಂದ್ರ ಸರ್ಕಾರವೂ ಅನುಸರಿಸುತ್ತಿದ್ದು, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೆಲಸಗಳ ಕುರಿತು ಕೇಂದ್ರ ಸರ್ಕಾರ ಶ್ಲಾಘನೆ...
ಬೆಂಗಳೂರು: ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧೇಯಕವನ್ನು ಮಂಡಿಸಿ ಉದ್ದೇಶಿತ ವಿದೇಯಕದ ಅಂಶಗಳನ್ನು ವಿವರಿಸಿದರು.
ಕರ್ನಾಟಕದಲ್ಲಿ...
ಬೀದರ್: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್...
ಉಡುಪಿ: ಕೇಂದ್ರ ಸರ್ಕಾರದ ತೀರ್ಮಾನದಂತೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5 ರಷ್ಟು ಏರಿಕೆ ಮಾಡಲಾಗಿದೆ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು...
ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಮತ್ತು ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು...
ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ....