ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ...
ಬೆಂಗಳೂರು: ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ...
ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಮಾನಕಾರಿ ಪದ ಬಳಸಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೈಕೋರ್ಟ್ ನಲ್ಲಿ...
ಬೆಳಗಾವಿ: ದೇಶಕ್ಕೆ ಕಂಟಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಬೆಳಗಾವಿ : ಗೃಹ ಲಕ್ಷ್ಮೀ ಹಣದ ಸಹಾಯದಿಂದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ...
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ. ಯಾರೊಬ್ಬರೂ ಹಣ ಯಾರಿಗೂ ಹಣ ಕೊಟ್ಟು ಮೋಸ ಹೋಗಬೇಡಿ ಎಂದು ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿ...
ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ...
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ...
ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಬಂದರೆ 2000 ರೂ. ಇರುವ ಗೃಹಲಕ್ಷ್ಮಿ ಹಣವನ್ನು 4,000 ರೂ.ಗೆ ಏರಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಕುಣಿಗಲ್...